23 C
New York
23 August 2026

Author : Swabhimana News Desk

https://swabhimananews.com/ - 126 Posts - 0 Comments
Coastal

ನಾಗರ ಪಂಚಮಿ ಆಚರಣೆ ಹೆಸರಲ್ಲಿ ಪೌಷ್ಟಿಕ ಆಹಾರ  ವ್ಯರ್ಥವಾಗದೆ ಅಗತ್ಯವಿರುವವರ ಪಾಲಾಗಲಿ.

Swabhimana News Desk
ಉಡುಪಿ: ಆಗಸ್ಟ್ -17-2026 swabhimananews : ನಾಗರ ಪಂಚಮಿ ಆಚರಣೆಯ ಸಂದರ್ಭದಲ್ಲಿ ಹಾಲು, ಹಣ್ಣು, ತುಪ್ಪ, ಜೇನುತುಪ್ಪ, ಎಳನೀರು ಸೇರಿದಂತೆ ಪೌಷ್ಟಿಕ ಆಹಾರ ಪದಾರ್ಥಗಳನ್ನು ಕಲ್ಲಿಗೆ ಅಥವಾ ನೀರಿಗೆ ಅರ್ಪಿಸಿ ವ್ಯರ್ಥ ಮಾಡುವ ಬದಲು,...
Coastal

ಸಾಮಾಜಿಕ ಹೋರಾಟಗಾರ, ಅಂಬೇಡ್ಕರ್ ರವರ ಅನುಯಾಯಿ ಚೇತನ್ ಅಹಿಂಸಾ ರವರ 4ನೇ ರಾಜಕೀಯ ಮುನ್ನೋಟ ಸಭೆ ಯಶಸ್ವಿ.

Swabhimana News Desk
ಉಡುಪಿ, ಆ. 7: 2026 : Swbimaananews ರಾಜಕೀಯದಲ್ಲಿನ ವ್ಯಾಪಾರೀಕರಣ ವ್ಯವಸ್ಥೆಯನ್ನು ಬದಲಾಯಿಸುವ ನಿಟ್ಟಿನಲ್ಲಿ ಸಮ ಸಮಾಜದ ನಿರ್ಮಾಣ ಈ ಕಾಲದ ಅಗತ್ಯವಾಗಿದೆ. ಹಾಗಾಗಿ ರಾಜ್ಯಾದ್ಯಂತ ಮತದಾರರ ಜಾಗೃತಿಯೊಂದಿಗೆ ಪ್ರಜ್ಞಾವಂತರ ಸಲಹೆ ಸೂಚನೆಗಳನ್ನು ತೆಗೆದುಕೊಂಡು...
Coastal

ಬೋಧಿಸತ್ವ ಬುದ್ಧ ಫೌಂಡೇಶನ್ (ರಿ) ಉಡುಪಿ ಜಿಲ್ಲೆ ಇವರ ಬೋಧಿಸತ್ವ ಕಲಾತಂಡದ ಉದ್ಘಾಟನಾ ಕಾರ್ಯಕ್ರಮ.    

Swabhimana News Desk
ಉಡುಪಿ:ಮೇ 18-2026 swabhimananews ದಿನಾಂಕ:- 17/05/2026ರ ಭಾನುವಾರ ಬೆಳಿಗ್ಗೆ 11:30 ಕ್ಕೆ ಹಾವಂಜೆಯ ಬೋಧಿಸತ್ವ ಬುದ್ಧ ವಿಹಾರದಲ್ಲಿ ಬೋಧಿಸತ್ವ ಕಲಾತಂಡವನ್ನು ಕಿರುಚಿತ್ರ ನಿರ್ದೇಶಕ, ನಿರ್ಮಾಪಕ, ಚಿತ್ರಕಲಾ ಶಿಕ್ಷಕ, ಸಂಗೀತ ನಿರ್ದೇಶಕ, ಗಾಯಕರಾದ ದಿನೇಶ್ ಕೊಡವೂರು...
Coastal

ಬೋಧಿಸತ್ವ ಬುದ್ಧ ಫೌಂಡೇಶನ್(ರಿ) ಉಡುಪಿ ಜಿಲ್ಲೆ ಮತ್ತು ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ ಉಡುಪಿ ಜಿಲ್ಲೆ ಇವರ ಜಂಟಿ ಸಹಯೋಗದಲ್ಲಿ 2570 ನೇ ಬುದ್ಧ ಜಯಂತಿ ಆಚರಣೆ

Swabhimana News Desk
ಉಡುಪಿ ಮೇ -03-2026 swabhimananews 2570ನೇ ಬುದ್ಧ ಜಯಂತಿಯನ್ನು ಬೋಧಿಸತ್ವ ಬುದ್ಧ ಫೌಂಡೇಶನ್ (ರಿ) ಉಡುಪಿ ಜಿಲ್ಲೆ, ದಿ ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ ಉಡುಪಿ ಜಿಲ್ಲೆ, ಬೋಧಿಸತ್ವ ಬುದ್ಧ ವಿಹಾರ ಹಾವಂಜೆ ಮತ್ತು...
Coastal

ಬೋಧಿಸತ್ವ ಬುದ್ಧ ಫೌಂಡೇಶನ್ ಉಡುಪಿ ಜಿಲ್ಲೆ, ಬೋಧಿಸತ್ವ ಬುದ್ಧ ವಿಹಾರ ಹಾವಂಜೆ ಮತ್ತು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ಮಾರ್ಗ (ರಿ) ಉಡುಪಿ ಜಿಲ್ಲೆ ಇವರ ಜಂಟಿ ಸಹಯೋಗದಲ್ಲಿ. ಭೀಮ್ ಜಯಂತೋತ್ಸವ ಆಚರಣೆ.

Swabhimana News Desk
ಉಡುಪಿ ಎಪ್ರಿಲ್ 15-2026.swabhimaana news ಉಡುಪಿ, ಏಪ್ರಿಲ್ 14, 2026 ಉಡುಪಿ ಜಿಲ್ಲೆಯ ಹಾವಂಜೆಯ ಬೋಧಿಸತ್ವ ಬುದ್ಧ ವಿಹಾರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ 135ನೇ ಜಯಂತಿ ಅಂಗವಾಗಿ ಭೀಮ್ ಜಯಂತೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಈ...
Coastal

ಭೋಧಿಸತ್ವ ಬುದ್ಧವಿಹಾರದ ದ್ವಿತೀಯ ವರ್ಷಾಚರಣೆ ಪ್ರಯುಕ್ತ ಧಮ್ಮದೀಪ ಕಾರ್ಯಕ್ರಮ.

Swabhimana News Desk
ಉಡುಪಿ:ಮಾರ್ಚ್ -17-2026.swabhimananews ಉಡುಪಿ ಜಿಲ್ಲೆಯ ಕರಾವಳಿಯಲ್ಲಿ ಇರುವ ಏಕೈಕ ಬುದ್ಧ ವಿಹಾರ ಬೋಧಿಸತ್ವ ಬುದ್ಧ ಫೌಂಡೇಶನ್ ರವರ ಬೋಧಿಸತ್ವ ಬುದ್ಧ ವಿಹಾರ ಹಾವಂಜೆ.* ಈ ಬುದ್ಧ ವಿಹಾರದ 2 ನೇ ವರ್ಷಾಚರಣೆ ಕಾರ್ಯಕ್ರಮ ದಿನಾಂಕ:-16...
Coastal

ಬೋಧಿಸತ್ವ ಬುದ್ಧ ವಿಹಾರ ಹಾವಂಜೆ ಹಾಗೂ ಉಡುಪಿಯ ಅಂಬೇಡ್ಕರ್ ಭವನದಲ್ಲಿ BSI ವತಿಯಿಂದ.ಪಗ್ಗುಣೊ ಪುನ್ನಮಿ ಆಚರಣೆ

Swabhimana News Desk
ಉಡುಪಿ, ಮಾರ್ಚ್ 04-2026 swabhimananews ದಿನಾಂಕ 03-2026 ರಂದು ರಾಷ್ಟ್ರಾದ್ಯಂತ ಬಹುತೇಕರಿಗೆ ಬಣ್ಣದೋಕುಳಿಯ ಹೋಳಿ‌ಹುಣ್ಣಿಮೆಯ ಸಂಭ್ರಮವಾದರೆ‌ ಬುದ್ಧರ ಅನುಯಾಯಿಗಳು ಪಾಲಿ‌ ಭಾಷೆಯಲ್ಲಿ ಪಗ್ಗುಣೊ‌ ಪುನ್ನಮಿ( ಕನ್ನಡದಲ್ಲಿ ಫಾಲ್ಗುಣ ಹುಣ್ಣಿಮೆ)ಯನ್ನು ಅತ್ಯಂತ ಸರಳವಾಗಿ ಅರ್ಥ ಪೂರ್ಣ...
Coastal

ಉಡುಪಿ: ಯೂನಿಯನ್ ಬ್ಯಾಂಕ್ ಸೀಲ್ ದುರ್ಬಳಕೆ: ನಗರಸಭೆಗೆ ತೆರಿಗೆ ವಂಚನೆ – ಪೌರಾಯುಕ್ತರಿಂದ ದೂರು ದಾಖಲು.ಹತ್ತಾರು ಕೋಟಿ ರೂಪಾಯಿ ವಂಚಿಸಿರುವ ಬಗ್ಗೆ ಅನುಮಾನ..!

Swabhimana News Desk
Udupi-February-13-2026 swabhimananewsಉಡುಪಿ:ನಗರಸಭೆಯ ಪೌರಾಯುಕ್ತರಾದ ಮಹಾಂತೇಶ್ ನಗರ ಸಭೆ, ಉಡುಪಿ ಇವರ ಕಚೇರಿಯಲ್ಲಿ ಆಸ್ತಿತೆರಿಗೆ ಪಾವತಿಯನ್ನು ಇ-ಸ್ವೀಕೃತಿ ಮೂಲಕ ಚಲನ್ ಸೃಜನೆ ಮಾಡಿ ಯೂನಿಯನ್ ಬ್ಯಾಂಕ್ ನಲ್ಲಿ ನಗರಸಭೆ ಖಾತೆ ಸಂಖ್ಯೆ ಗೆ ಜಮಾ ಮಾಡಲಾಗುತ್ತದೆ.ದಿನಾಂಕ...
Coastal

ಬಯಲು ರಂಗಮಂದಿರ ಹಾಗೂ ಆಟದ ಮೈದಾನ ನಿರ್ಮಾಣ ಮಾಡುವಂತೆ ಒತ್ತಾಯ ವಿಜಯಕುಮಾರ್ ಕೊಡವೂರು…!

Swabhimana News Desk
Udupi:February -8-2026 swabhimananews ಉಡುಪಿ ಜಿಲ್ಲೆಯ ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಪಾಳೇಕಟ್ಟೆ ಎಂಬಲ್ಲಿ ಸಾರ್ವಜನಿಕ ಆಟದ ಮೈದಾನ ಹಾಗೂ ಬಯಲು ರಂಗಮಂದಿರ ನಿರ್ಮಾಣ ಆಗಲೇ ಬೇಕು ಎಂದು ನಗರಸಭಾ ಸದಸ್ಯ ವಿಜಯ್ ಕೊಡವೂರು...
Karnataka

ದಲಿತರ PTCL ಭೂಮಿಯಲ್ಲಿ ಅಕ್ರಮವಾಗಿ ಖಾಸಗಿ ಶಾಲೆಗೆ ರಸ್ತೆ ನಿರ್ಮಾಣ, ಸರಕಾರದ 4 ಕೋಟಿ ರೂಪಾಯಿ ದುರುಪಯೋಗದ ಕುರಿತು ದಲಿತ ಮುಖಂಡ ಶೇಖರ್ ಹಾವಂಜೆ ಆಕ್ರೋಶ.

Swabhimana News Desk
ಉಡುಪಿ: ಫೆಬ್ರವರಿ -03-2026 Swabhimananews, ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಚೇರ್ಕಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಳ್ಕೊಟ್ಟು ಎಂಬಲ್ಲಿ ಸರಕಾರದ ಅಂದಾಜು ಸುಮಾರು 4 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ. ಈ...