ಫ್ಲೈಓವರ್‌ನಿಂದ ಸರ್ವಿಸ್ ರಸ್ತೆಗೆ ಬಿದ್ದ ಕಾರು ದಂಪತಿ ಸಾವು; ಪುತ್ರ ಪ್ರಾಣಾಪಾಯದಿಂದ ಪಾರು
swabhimananews.com- ಏಪ್ರಿಲ್ -11-2024 ಕುಂದಾಪುರ ಇಲ್ಲಿನ ಬೊಬ್ಬರ್ಯನಕಟ್ಟೆ ಎದುರಿನ ಪ್ಲೈಓವರ್ ಮೇಲೆ ವೇಗವಾಗಿ ಸಂಚರಿಸುತ್ತಿದ್ದ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಆರು ಅಡಿ ಕೆಳಗಿನ ಸರ್ವಿಸ್ ರಸ್ತೆ ಉರುಳಿ ಬಿದ್ದು, ಪತಿ- ಪತ್ನಿ...