ಧರ್ಮಸ್ಥಳ ಗ್ರಾಮದಲ್ಲಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ-ಕೊಲೆ; ಕೃತ್ಯಗಳ ಬಗ್ಗೆ ಮಾಹಿತಿ ನೀಡುತ್ತೇನೆಂದಿದ್ದ ವ್ಯಕ್ತಿಯಿಂದ ದೂರು ಸಲ್ಲಿಕೆ!
ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಗಾದ ಹಲವು ಬಾಲಕಿಯರು, ಮಹಿಳೆಯರ ಶವಗಳನ್ನು ನಾನೇ ಹೂತು ಹಾಕಿದ್ದೇನೆ’: ಮಾಜಿ ಉದ್ಯೋಗಿ. ಮಂಗಳೂರು:05-07-20225 swabhimananews ಧರ್ಮಸ್ಥಳ ದೇವಸ್ಥಾನದ ಆಡಳಿತ ಮಂಡಳಿಯ ಮಾಜಿ ನೈರ್ಮಲ್ಯ ಉದ್ಯೋಗಿಯಾಗಿರುವ ದಲಿತ ವ್ಯಕ್ತಿಯೊಬ್ಬ ಅತ್ಯಂತ ಆಘಾತಕಾರಿ ಘಟನೆಗಳನ್ನು...