ಮಹಿಳಾ ಹತ್ಯೆ ಕೇಸ್ ನಲ್ಲಿ 9 ಮಂದಿ ಅರೆಸ್ಟ್ : ನಾಗಾ ಪ್ರದೇಶ ಬಂದ್…
ಜುಲೈ-17-2023 swabhimananews@gmail.comಇಂಫಾಲ್ : ಮಣಿಪುರದಲ್ಲಿ ಕಳೆದ 70 ದಿನಗಳಿಂದ ನಡೆಯುತ್ತಿರುವ ಹಿಂಸಾಚಾರ ಸದ್ಯಕ್ಕೆ ಕಡಿಮೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಮಹಿಳೆ ಹತ್ಯೆ ಪ್ರಕರಣದಲ್ಲಿ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹತ್ಯೆಗೈದವರಲ್ಲಿ ಐವರು ಮಹಿಳೆಯರಿದ್ದು,...