ನೀಟ್ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆಯಲ್ಲಿ ನಕಲಿ ಅಂಕಪಟ್ಟಿ ಜಾಲ ಶಂಕೆ.
ಉಡುಪಿ: ಜೂನ್ -19-2025-swabhimananews ಇತ್ತೀಚೆಗೆ ನಕಲಿ ಅಂಕಪಟ್ಟಿಯ ಜಾಲ ಎಲ್ಲೆಡೆ ಹೆಚ್ಚುತ್ತಲೇ ಇದೆ. ಬೆರಳೆಣಿಕೆಯಷ್ಟು ಮಾತ್ರ ನಕಲಿ ಅಂಕಪಟ್ಟಿ ದಂಧೆ ಬೆಳಕಿಗೆ ಬರುತ್ತಿದೆ. 2025ರ ನೀಟ್ ಫಲಿತಾಂಶ ಈಗಾಗಲೇ ಪ್ರಕಟಗೊಂಡಿದ್ದು, ರಾಜ್ಯದ ಹಲವು ವಿದ್ಯಾರ್ಥಿಗಳು...