ಕುಂದಾಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಬೃಹತ್ ಪಾದಯಾತ್ರೆ: ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಮತಯಾಚನೆ-ಅಭಿವೃದ್ಧಿಗೆ ನಿಮ್ಮ ಮತ ನೀಡಿ: ಜಯಪ್ರಕಾಶ್ ಹೆಗ್ಡೆ.
ಏಪ್ರಿಲ್ 24-2024-swabhimana newsಕುಂದಾಪುರ: ಜನರ ನಡುವೆ ನಿಂತು ಅವರ ಸಮಸ್ಯೆಗಳನ್ನು ಅಲಿಸಿ ಅದಕ್ಕೆ ಪರಿಹಾರ ಕಂಡುಕೊಳ್ಳುವಲ್ಲಿ ಕಾನೂನಾತ್ಮಕವಾಗಿ ಶ್ರಮಿಸಿದ್ದೇನೆ. ಅಭಿವೃದ್ಧಿ ಕಾರ್ಯಕಗಳ ಬಗ್ಗೆ ಮಾತನಾಡಲು ಇನ್ನೂ ಕಾಲಾವಕಾಶದ ಅಗತ್ಯವಿದೆ. ನೀವು ನನ್ನ ಮೇಲಿಟ್ಟ ಪ್ರೀತಿಗೆ...