ಜು.19 ರಿಂದ ಗೃಹಲಕ್ಷ್ಮೀ ಯೋಜನೆ: ಆಧಾರ್ ಲಿಂಕ್ ಮಾಡಿದ ಖಾತೆಗೆ 2000 ರೂ.
ಜುಲೈ -15-2023 swabhimananews@gmail.comಬೆಂಗಳೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹ ಲಕ್ಷ್ಮೀ ಯೋಜನೆಯನ್ನು ಜುಲೈ 17 ಅಥವಾ 19ರಿಂದ ಜಾರಿಗೊಳಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್...
