ಜೋರಾದ ವರುಣಾರ್ಭಟ:ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ.!
ಜುಲೈ -25-2023 swabhimananews@gmail.comಬೆಂಗಳೂರು: ಒಂದೂವರೆ ತಿಂಗಳಲ್ಲಿ ಮಳೆ ಕೊರತೆ ಉಂಟಾಗಿದ್ದ ರಾಜ್ಯದಲ್ಲಿ ಇದೀಗ ವರುಣಾರ್ಭಟ ಜೋರಾಗಿದೆ. ಸೋಮವಾರವೂ ಕರಾವಳಿ ಸೇರಿ ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಡೆಕೋಲು 156 ಮಿ.ಮೀ.,...
