ಬ್ರಹ್ಮಾವರ: ಸೈಬರ್ ಅಪರಾಧ ಜಾಗೃತಿ ಕಾರ್ಯಾಗಾರ – ತಿಳುವಳಿಕೆ ಇದ್ದವರೇ ಸೈಬರ್ ಅಪರಾಧದಿಂದ ವಂಚನೆಗೊಳಗಾಗುವುದು ಹೆಚ್ಚು: ಜಯಪ್ರಕಾಶ ಹೆಗ್ಡೆ.
swabhimananews@gmail.comಜುಲೈ-30- 2023 ಬ್ರಹ್ಮಾವರ: ಸೈಬರ್ ಅಪರಾಧ ಜಾಗೃತಿ ಕಾರ್ಯಾಗಾರ – ತಿಳುವಳಿಕೆ ಇದ್ದವರೇ ಸೈಬರ್ ಅಪರಾಧದಿಂದ ವಂಚನೆಗೊಳಗಾಗುವುದು ಹೆಚ್ಚು: ಜಯಪ್ರಕಾಶ ಹೆಗ್ಡೆ ಬ್ರಹ್ಮಾವರ :ತಾಂತ್ರಿಕತೆ ಅಭಿವೃದ್ಧಿ ಹೊಂದಿದ ಹಾಗೆ ಅದರ ದುರುಪಯೋಗವೂ ಹೆಚ್ಚುತ್ತಿದೆ. ಮೊಬೈಲ್...
