ಮಣಿಪಾಲ: ವೇಶ್ಯಾವಾಟಿಕೆ ದಂಧೆ – ಇಬ್ಬರ ಬಂಧನ,ಐವರು ಯುವತಿಯರ ರಕ್ಷಣೆ, ವೇಶ್ಯಾವಾಟಿಕೆ ಕಿಂಗ್ ಪಿನ್ ಖಾಲಿದ್ ಬಂಧನಕ್ಕೆ ವ್ಯಾಪಕ ಶೋಧ!
ಜುಲೈ -23-2023 swabhimananews@gmail.com ಉಡುಪಿ: ವೇಶ್ಯಾವಾಟಿಕೆಗೆ ಸಂಬಂಧಿಸಿ ಮಪಾಲದ ವಿದ್ಯಾರತ್ನ ನಗರದಲ್ಲಿರುವ ಮನೆಯೊಂದಕ್ಕೆ ಶುಕ್ರವಾರ ರಾತ್ರಿ ದಾಳಿ ನಡೆಸಿದ ಮಣಿಪಾಲ ಪೊಲೀಸರು ಇಬ್ಬರನ್ನು ಬಂಧಿಸಿ, ಐವರು ಯುವತಿಯರನ್ನು ರಕ್ಷಿಸಿರುವ ಬಗ್ಗೆ ವರದಿಯಾಗಿದೆ. ಬಂಧಿತರನ್ನು ವೇಶ್ಯಾವಾಟಿಕೆ...
