ಅಕ್ರಮ ಮರಳು ಅಡ್ಡೆಗೆ ಮಂಗಳೂರು ಗಣಿ ಇಲಾಖೆಯ ಹಿರಿಯ ಭೂವಿಜ್ಞಾನಿ ಕೃಷ್ಣವೇಣಿ ಎಂಬ ದಿಟ್ಟ ಮಹಿಳಾ ಅಧಿಕಾರಿಯ ಮಿಂಚಿನ ದಾಳಿ; 20 ಇಂಜಿನ್ ಮತ್ತು ಗ್ಯಾಸ್ ಸಿಲಿಂಡರ್ ಸಹಿತ ಬೋಟ್‌ಗಳ ವಶ.
ಅಕ್ಟೋಬರ್ -07-2024 swabhimananews ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಆದೇಶದಂತೆ ಬಂಟ್ವಾಳ ತಾಲೂಕಿನ ತುಂಬೆ, ಮಾರಿಪಳ್ಳ ಭಾಗದ ನೇತ್ರಾವತಿನದಿಯಲ್ಲಿ(ಬೃಹತ್ ಯಂತ್ರದ ದೋಣಿಗಳ) ಮೂಲಕ ನಡೆಯುತ್ತಿದ್ದ ಅಕ್ರಮ ಮರಳು ಅಡ್ಡೆಗೆ ದಿನಾಂಕ 04-10-2024 ರ ಶುಕ್ರವಾರ ದ.ಕ....
