ಏ.23 ರಿಂದ 29 ರ ವರೆಗೆ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ವಿಶ್ವ ಪುಸ್ತಕ ದಿನಾಚರಣೆಯ ಪ್ರಯುಕ್ತ ‘ಪುಸ್ತಕ ಸಂತೆ’ ಕಾರ್ಯಕ್ರಮ
ಏಪ್ರಿಲ್ -23-2024 swabhimananews ಕಾರ್ಕಳ: ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುತ್ತಿರುವ ಕಾರ್ಕಳದ ಪ್ರಸಿದ್ಧ ಪುಸ್ತಕ ಮಳಿಗೆಯಾದ ‘ಪುಸ್ತಕ ಮನೆ’ಯಲ್ಲಿ ಏಪ್ರಿಲ್ 23 ರಿಂದ ಏಪ್ರಿಲ್ 29ರ ವರೆಗೆ ವಿಶ್ವ ಪುಸ್ತಕ ದಿನಾಚರಣೆಯ ಪ್ರಯುಕ್ತ...
