ಮೂಲ ನಿವಾಸಿ ನಾಗ ಜನಾಂಗದ ಸ್ಮರಣಾರ್ಥವಾಗಿ ನಾಗರ ಪಂಚಮಿ ಆಚರಣೆ, ವಿಶೇಷ ಚೇತನರಿಗೆ ಹಾಲು, ಹಣ್ಣು, ಸಿಹಿ ತಿಂಡಿ ವಿತರಣೆ.
ಉಡುಪಿ:ಜುಲೈ -23-2025-Swabhimananews ಬೋಧಿಸತ್ವ ಬುದ್ಧ ಫೌಂಡೇಶನ್ (ರಿ) ಉಡುಪಿ ಜಿಲ್ಲೆ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ (ರಿ) ಉಡುಪಿ ಜಿಲ್ಲೆ ಮತ್ತು ಆರ್.ಪಿ.ಐ.ಕ ಉಡುಪಿ ಜಿಲ್ಲೆ ಇವರ ಜಂಟಿ ನೇತೃತ್ವದಲ್ಲಿ. ವಿಶೇಷ ನಾಗರ...
