ಭಾರತದ ಸಂವಿಧಾನ ಶಿಲ್ಪಿ ಡಾ.ಬಾಬಸಾಹೇಬ್ ಅಂಬೇಡ್ಕರ್ ರವರಿಗೆ ಮತ್ತು ರಾಜ್ಯದ, ದೇಶದ ದಲಿತ ಸಮುದಾಯಕ್ಕೆ ಬಹಿರಂಗವಾಗಿ ನಿಂದಿಸಿ, ಅಪಮಾನ ಮಾಡಿರುವ ಉಡುಪಿ ಹಿಂದೂ ಜಾಗರಣಾ ವೇದಿಕೆಯ ಉಮೇಶ್ ನಾಯ್ಕನನ್ನು ಕಾಂಗ್ರೆಸ್ ಸರಕಾರ ಈ ಕೂಡಲೇ ಬಂಧಿಸಿ, ಅಂಬೇಡ್ಕರ್ ಮತ್ತು ಸಂವಿಧಾನದ ಪರ ಇರುವುದನ್ನು ಸಾಬೀತು ಪಡಿಸಲಿ.ಶೇಖರ್ ಹಾವಂಜೆ.
ಅಕ್ಟೋಬರ್ -12-2024 swabhimananews ಉಡುಪಿ ಜಿಲ್ಲೆಯ ಹಿಂದೂ ಜಾಗರಣ ವೇದಿಕೆ ಉಡುಪಿ ಜಿಲ್ಲಾ ಮುಖಂಡ ಉಮೇಶ ನಾಯ್ಕ. ಎಂಬವನು ಬಾಬಸಾಹೇಬ್ ಅಂಬೇಡ್ಕರ್ ರವರು ಕೊಟ್ಟ ಮೀಸಲಾತಿ ಭಿಕ್ಷೆಯಿಂದ ತಾನು,ತನ್ನ ಕುಟುಂಬ,ತನ್ನ ಜಾತಿ ಬೆಳೆದು ಬಂದು...
