21.5 C
New York
16 September 2025

Author : Swabhimana News Desk

https://swabhimananews.com/ - 108 Posts - 0 Comments
Specials

RSS ಗಣವೇಷದಲ್ಲೇ ಬಂದು ಕಾಂಗ್ರೆಸ್ ಸೇರ್ಪಡೆಯಾದ ಬಿಜೆಪಿ ಕಾರ್ಯಕರ್ತ!

Swabhimana News Desk
Swabhimananews -ಏಪ್ರಿಲ್ -11-2024 ಗದಗ: ಬಿಜೆಪಿಯ ಹಿರಿಯ ಕಾರ್ಯಕರ್ತನೋರ್ವ ಆರ್ ಎಸ್ ಎಸ್ ಗಣ ವೇಷದಲ್ಲೇ ಬಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇಂದು ಗದಗ ಜಿಲ್ಲೆಯ ನರಗುಂದದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ರೋಣ ತಾಲೂಕಿನ ಮೆಣಸಗಿ...
Coastal

ಅಂಬೇಡ್ಕರ್ ರವರ ಮಹಾ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮ.

Swabhimana News Desk
ಡಿಸೆಂಬರ್ 06-2023 swabhimananews@gmail.com ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ಉಡುಪಿ ಜಿಲ್ಲೆ ಮತ್ತು.ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ (ರಿ) ಉಡುಪಿ ಜಿಲ್ಲೆ. ಇದರ ವತಿಯಿಂದ ಇಂದು ದಿನಾಂಕ 06 -12-2023 ರಂದು...
Coastal

ಉಡುಪಿಯಲ್ಲಿ.ಅಕ್ರಮವಾಣಿಜ್ಯ/ವಸತಿ ಕಟ್ಟಡಗಳದ್ದೇ ಕಾರುಬಾರು.ಯಾವ ದಕ್ಷ ಅಧಿಕಾರಿಯನ್ನು ಕೇರ್ ಮಾಡದ ಅಕ್ರಮ ದಂಧೆಕೋರರು.

Swabhimana News Desk
ಉಡುಪಿಯಲ್ಲಿ ಬಡವನಿಗೊಂದು ಕಾನೂನು ಶ್ರೀಮಂತನಿಗೊಂದು‌ ಕಾನೂನು ಎನ್ನುವ ಮಾತು ಮತ್ತೆ ನಿಜವಾಗಿದೆ.ಸಾಮಾನ್ಯ ಜನರು ಮನೆ ಕಟ್ಟಲು ನೂರಾರು ಕಂಡೀಷನ್ ಗಳನ್ನು ಹಾಕುವ ನಗರ ಸಭೆ ರಸ್ತೆ ಯಲ್ಲೇ ಅಕ್ರಮವಾಗಿ ಕಟ್ಟಿರುವ ಕಟ್ಟಡದ ಉದ್ಘಾಟನೆಗೆ ರತ್ನಕಂಬಳಿ...
Coastal

RPIK ಮತ್ತು ದಲಿತ ಸಂಘರ್ಷ ಸಮಿತಿ ಭೀಮವಾದ (ರಿ) ಉಡುಪಿ ಜಿಲ್ಲೆ ಇದರ ವತಿಯಿಂದ ಬಿ.ಆರ್ ಅಂಬೇಡ್ಕರ್ ಅವರ ಧಮ್ಮದೀಕ್ಷೆ ದಿನಾಚರಣೆ ಮತ್ತು ಮೂಲನಿವಾಸಿಗಳ ರಾಜ ಮಹಿಷಾಸುರ ಹಬ್ಬ ಕಾರ್ಯಕ್ರಮ ಆಚರಣೆ.

Swabhimana News Desk
ಅಕ್ಟೋಬರ್ -15-2023 swabhimananews@gmail.com ದಿನಾಂಕ 14-10-2023 ರಿ ಶನಿವಾರ ಬೆಳಗ್ಗೆ 10 ಗಂಟೆಗೆ ಉಡುಪಿ ಜಿಲ್ಲೆಯ ಉಡುಪಿ ತಾಲೂಕಿನ ಬೈರಂಪಳ್ಳಿ ಗ್ರಾಮದ ಅಂಬೇಡ್ಕರ್ ಭವನದಲ್ಲಿ RPIK ಮತ್ತು ಕದಸಂಸ ಭೀಮವಾದ ಉಡುಪಿ ಜಿಲ್ಲೆ ಇದರ...
Coastal

ಅಭಿವೃದ್ಧಿಯತ್ತ ದಾಪುಗಾಲು ಹಾಕುತ್ತಿರುವ ಉಡುಪಿಯಲ್ಲಿ ಮತ್ತೊಂದು ಬೃಹತ್ ಅಕ್ರಮ ಕಟ್ಟಡ ಲೋಕಾರ್ಪಣೆಗೆ ಸಿದ್ದತೆ.ಇದು‌ ಬಿಜೆಪಿಯ ಕನಸಿನ ಕೂಸಿಗೆ. ಕಾಂಗ್ರೆಸ್ಸೇ ಇದಕ್ಕೆ ಶ್ರೀರಕ್ಷೆ.

Swabhimana News Desk
04-10-2023 swabhimananews@gmail.comಉಡುಪಿ ಜಿಲ್ಲೆಯ ಉಡುಪಿ ತಾಲೂಕಿನ ನಗರಸಭಾ ವ್ಯಾಪ್ತಿಯಚಿತ್ತಂರಜನ್ ಸರ್ಕಲ್ ಬಳಿತಲೆ ಎತ್ತುತ್ತಿರುವ ಈ ಅಕ್ರಮ‌ ಕಟ್ಟಡಕ್ಕೆ ಒಂದಿಂಚು ಸೆಟ್ ಬ್ಯಾಕ್.ಬಿಡದೆ ರಸ್ತೆಯಲ್ಲೇ… ಮೆಟ್ಟಿಲುಗಳನ್ನು, ವಿದ್ಯುತ್ ಟ್ರಾನ್ಸ್ ಫಾರ್ಮ್ ಗಳು ರಸ್ತೆ ಗೆ ವಾಲಿಕೊಂಡಿವೆ....
National

ಪಾಂಡೇಶ್ವರ ಗ್ರಾಮದ ಸುರೇಶ್ .ಬಿ. ಪೂಜಾರಿ.ವಿಶ್ವ ಚಾಂಪಿಯಾನ್.ಭಾರತಕ್ಕೆ ಎರಡು ಚಿನ್ನದ ಪದಕ.

Swabhimana News Desk
ದಿನಾಂಕ – ಅಕ್ಟೋಬರ್ -01-2023swabhimananews@gmail.com 26-09-2023 ರಿಂದ 01.10.2023 ವರೆಗೆ ಮಲೇಶಿಯಾದಲ್ಲಿ ನಡೆದ ” World Armwrestling Championship 2023 “ರಲ್ಲಿ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಪಾಂಡೇಶ್ವರ ಗ್ರಾಮದ ಸುರೇಶ್ .ಬಿ. ಪೂಜಾರಿ.Disabled...
Coastal

ಡೀಲ್ ಚೈತ್ರಾಳ‌ ಸುಳಿವು  ಸಿಸಿಬಿ ಗೆ ಕೊಟ್ಟಿದ್ದೆ ಹಿಂದೂ ಸಂಘಟನೆಯ ಕಾರ್ಯಕರ್ತರು.!

Swabhimana News Desk
ಸೆಪ್ಟೆಂಬರ್ -18-2023swabhimananews@gmail.com ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಟೋಪಿ ಹಾಕಿ ಸದ್ಯ‌ ಕಂಬಿ ಎಣಿಸುತ್ತಿರುವ ಡೀಲ್ ಚೈತ್ರ ಉಡುಪಿಯಲ್ಲಿ ತಲೆ ಮರೆಸಿಕೊಂಡಿರುವ ಬಗ್ಗೆ ಸಿಸಿಬಿಗೆ ಮಾಹಿತಿ ನೀಡಿದ್ದೇ ಹಿಂದೂ ಸಂಘಟನೆಯ ಕಾರ್ಯಕರ್ತರು ಎನ್ನುವ ಮಾಹಿತಿ...

ನಾಗರ ಪಂಚಮಿಯಂದು ಹಾಲು, ಹಣ್ಣುಹಂಪಲು ವ್ಯರ್ಥ ಮಾಡುವ ಬದಲು ವಿಶೇಷ ಚೇತನರಿಗೆ ಪೌಷ್ಟಿಕ ಆಹಾರ,ಹಾಲು, ಹಣ್ಣುಹಂಪಲು, ದಿನಬಳಕೆ ಸಾಮಾಗ್ರಿಗಳನ್ನು ನೀಡಿದ RPI.karnataka ಉಡುಪಿ ಜಿಲ್ಲೆ ಮತ್ತು . ದಸಂಸ ಭೀಮವಾದ(ರಿ) ಉಡುಪಿ ಜಿಲ್ಲೆ.

Swabhimana News Desk
ಆಗಸ್ಟ್ -21-2023 swabhimananews@gmail.comರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ಉಡುಪಿ ಜಿಲ್ಲೆ ಮತ್ತು ದಲಿತ ಸಂಘರ್ಷ ಸಮಿತಿ ಭೀಮವಾದ (ರಿ) ಉಡುಪಿ ಜಿಲ್ಲೆ ಇದರ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಹಿಂದೂ ಧರ್ಮದ...
Coastal

ಸೌಜನ್ಯ ಪ್ರಕರಣ ಮರು ತನಿಖೆಗೆ ಒತ್ತಾಯಿಸಿ RPI. KARNATAKA ಮತ್ತು KDSS. ಭೀಮವಾದ(ರಿ) ಉಡುಪಿ ಜಿಲ್ಲೆ ಇದರ ವತಿಯಿಂದ ಸರ್ಕಾರಕ್ಕೆ ಮನವಿ.

Swabhimana News Desk
ಆಗಸ್ಟ್ -16-2023swabhimananews@gmail.com ಕುಮಾರಿ ಸೌಜನ್ಯಳ ಹತ್ಯೆ ಪ್ರಕರಣವನ್ನು ಸರಕಾರ ಮರುತನಿಖೆ ನಡೆಸಿ ನೈಜ್ಯ ಆರೋಪಿತರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು,ಸೌಜನ್ಯ ಕುಟುಂಬಕ್ಕೆ ನ್ಯಾಯದೊಂದಿಗೆ 1 ಕೋಟಿ ರೂಪಾಯಿ ಪರಿಹಾರ ಮತ್ತು ಕುಟುಂಬದ ಒಬ್ಬರಿಗೆ ಸರಕಾರಿ...
Coastal

ದಲಿತ ಸಂಘರ್ಷ ಸಮಿತಿ ಭೀಮವಾದ (ರಿ) ಉಡುಪಿ ಜಿಲ್ಲೆ ಇದರ ನೂತನ ಉಡುಪಿ ಜಿಲ್ಲಾ ಸಂಚಾಲಕರಾಗಿ.ಸಂಜೀವ ಕುಕ್ಕೆಹಳ್ಳಿ ಆಯ್ಕೆ.

Swabhimana News Desk
ಆಗಸ್ಟ್ -15-2023 swabhimananews@gmail.com ಉಡುಪಿ ಜಿಲ್ಲೆಯ ದಲಿತ ಸಂಘರ್ಷ ಸಮಿತಿ ಭೀಮವಾದ (ರಿ) ಉಡುಪಿ ಜಿಲ್ಲೆ ಇದರ ಜಿಲ್ಲಾ ಸಮಿತಿಯ ಸಭೆಯು ದಸಂಸ ಭೀಮವಾದ ದ ರಾಜ್ಯ ಸಂಚಾಲಕರು ಹಾಗೂRPI Karnataka ಪಕ್ಷದ ರಾಜ್ಯಾಧ್ಯಕ್ಷರಾದ...