ಬಿಜೆಪಿಯಿಂದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಉಚ್ಚಾಟನೆ
ಏಪ್ರಿಲ್ 23-2024 swabhimananews ಬಿಜೆಪಿಯಿಂದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಉಚ್ಚಾಟನೆಬೆಂಗಳೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರನ್ನು ತಕ್ಷಣದಿಂದ ಜಾರಿಗೆ...
