ಬಾಬಸಾಹೇಬ್ ಅಂಬೇಡ್ಕರ್ ರವರನ್ನು ಸ್ವಾರ್ಥಕ್ಕಾಗಿ ಬಳಸುವುದು ದೇಶದ್ರೋಹಕ್ಕೆ ಸಮಾನ ದಲಿತ ಮುಖಂಡ ಶೇಖರ್ ಹಾವಂಜೆ !!
ಏಪ್ರಿಲ್-28-2024swabhimananews ಜೈ ಭೀಮ್ ಬಳಗ ಹಂಗಾರಕಟ್ಟೆ ಇದರ ವತಿಯಿಂದ ದಿನಾಂಕ 28-04-2024 ರಂದು ಬಾಬಸಾಹೇಬ್ ಅಂಬೇಡ್ಕರ್ ರವರ 133 ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿಮುಖ್ಯ ಅತಿಥಿಯಾಗಿ ಆಗಮಿಸಿದ್ದ ದಲಿತ ಮುಖಂಡ ಶೇಖರ್ ಹಾವಂಜೆ ಮಾತನಾಡಿ ಇತ್ತೀಚೆಗೆ...