ಬೈಂದೂರು ರಾಜಾರೋಷವಾಗಿ ಪ್ರಭಾವಿ ವ್ಯಕ್ತಿಗಳು ಎಲ್ಲೆಂದರಲ್ಲಿ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ.ಕಣ್ಣು, ಬಾಯಿ, ಕಿವಿ ಇದ್ದೂ ಕುರುಡರು,ಮೂಗರು,ಕಿವುಡರಾದ ಉಡುಪಿ ಜಿಲ್ಲೆಯ ಅಧಿಕಾರಿಗಳು.
ಬೈಂದೂರು: ಜುಲೈ -03-2025 Swabhimananews ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಾದ್ಯಂತ ಅಕ್ರಮ ಕೆಂಪು ಕಲ್ಲು ಗಾಣಿಗರಿಕೆ ಬಗ್ಗೆ ದಲಿತ ಸಂಘರ್ಷ ಸಮಿತಿ ಭೀಮವಾದ ಸಂಘಟನೆ ದೂರು ನೀಡಿ ವರ್ಷ ಕಳೆದರು ಯಾವುದೇ ಕಾನೂನು ಕ್ರಮ...