ನಾಳೆ ಜುಲೈ 25ರಂದು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ : ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ…!!
ಜುಲೈ-24- 2023ಉಡುಪಿ: ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ ಮುಂದುವರಿದ ಕಾರಣ ಜಿಲ್ಲೆಯಲ್ಲಿ ಜುಲೈ 25ರಂದು (ಮಂಗಳವಾರ) ಪದವಿ ಪೂರ್ವ ಕಾಲೇಜುವರೆಗಿನ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ...
