ಡಾ| ಬಾಬಸಾಹೇಬ್ ಅಂಬೇಡ್ಕರ್ ರವರ ಪರಿನಿರ್ವಾಣ ದಿನದ ಅಂಗವಾಗಿ ಅಂಬೇಡ್ಕರ್ ವಿಚಾರ ವಿನಿಮಯ ಚರ್ಚೆ ಮತ್ತು ಸಂವಿಧಾನ ಜಾಗೃತಿ ಕಾರ್ಯಕ್ರಮ.
December -07-2024 swabhimananews ದಿನಾಂಕ 06/12/2024 ಶುಕ್ರವಾರದಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ಉಡುಪಿ ಜಿಲ್ಲೆ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ (ರಿ)ನೋಂದಣಿ ನಂ.ಎಸ್-138-2014/15 ಉಡುಪಿ ಜಿಲ್ಲೆ ಇದರ ವತಿಯಿಂದ...