ಮೂವತ್ತಮೂರು ಎಕರೆ ಕೆರೆ ಈವಾಗ ಇರೋದು ಬರೀ ಇಪ್ಪತ್ತ ಮೂರು ಎಕರೆ.!
ಜುಲೈ -18-2023 Swabhimananews@gmail.com ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಚಾಂತರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ. ಚಾಂತರು ಮದಗ ಕೆರೆಯನ್ನು ಸುಮಾರು ಹತ್ತು ಎಕರೆಗೂ ಹೆಚ್ಚು ಕೆರೆ ಪ್ರದೇಶವನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದಾರೆ.ಅದರಲ್ಲಿ ತೆಂಗು...