ಎಸ್ಸಿ-ಎಸ್ಟಿ ಮೀಸಲು ಹಣ ಬಳಕೆಗೆ ಪಂಚತಂತ್ರ-2 ಜಾರಿ: ಸಚಿವ ಪ್ರಿಯಾಂಕ್ ಖರ್ಗೆ
ಜುಲೈ-15-2023 swabhimananews@gmail.comಬೆಂಗಳೂರು, : ರಾಜ್ಯದಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಪರಿಶಿಷ್ಟ ಜಾತಿ, ಪಂಗಡದ ಕಲ್ಯಾಣ ಕಾರ್ಯಕ್ರಮಗಳಿಗೆ ಮೀಸಲಿಟ್ಟ ಹಣವನ್ನು ಸಮರ್ಪಕವಾಗಿ ಬಳಕೆ ಮಾಡಲು ಅನುಕೂಲವಾಗುವಂತೆ ಪಂಚತಂತ್ರ-2 ತಂತ್ರಜ್ಞಾನವನ್ನು ಮುಂದಿನ ತಿಂಗಳಿನಿಂದ ಜಾರಿ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ...