RSS ಗಣವೇಷದಲ್ಲೇ ಬಂದು ಕಾಂಗ್ರೆಸ್ ಸೇರ್ಪಡೆಯಾದ ಬಿಜೆಪಿ ಕಾರ್ಯಕರ್ತ!
Swabhimananews -ಏಪ್ರಿಲ್ -11-2024 ಗದಗ: ಬಿಜೆಪಿಯ ಹಿರಿಯ ಕಾರ್ಯಕರ್ತನೋರ್ವ ಆರ್ ಎಸ್ ಎಸ್ ಗಣ ವೇಷದಲ್ಲೇ ಬಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇಂದು ಗದಗ ಜಿಲ್ಲೆಯ ನರಗುಂದದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ರೋಣ ತಾಲೂಕಿನ ಮೆಣಸಗಿ...