ಹೆಣದಿಂದ ಹಣ.
ಮಾಜಿ ಗ್ರಾಮಪಂಚಾಯತ್ ಅಧ್ಯಕ್ಷ ಹಾಲಿ ಪಂಚಾಯತ್ ಅಧ್ಯಕ್ಷೆ ಸೇರಿ ನಾಲ್ವರ ವಿರುದ್ದ ಲೋಕಾಯುಕ್ತಕ್ಕೆ ದೂರು.
ಆಗಸ್ಟ್ -09-2023 swabhimananews@gmail.comಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ 21ನೇ ಆರೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇರುವ ಸರಕಾರಿ ಭೂಮಿ ಸ ನಂ 243/1ರಲ್ಲಿ 1.06 ಭೂಮಿಯಲ್ಲಿ .ಸಾರ್ವಜನಿಕರ ಉಪಯೋಗಕ್ಕಾಗಿ ಸ್ಮಶಾನ ನಿರ್ಮಾಣ ಮಾಡುವ ಬಗ್ಗೆ...