ಮೊಬೈಲ್ ವಿಷಯದಲ್ಲಿ ಗಂಡ ಹೆಂಡತಿ ಜಗಳ ಪತ್ನಿಯ ಕೊಲೆ.
ಉಡುಪಿ: ಜೂನ್ -20-2025 Swabhimananews ಕುಂದಾಪುರ: ಮೊಬೈಲ್ ವಿಚಾರವಾಗಿ ಗಲಾಟೆ ಮಾಡಿದ ಪತಿ ಕೋಪಗಂಡು ಪತ್ನಿಯನ್ನೇ ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಕುಂದಾಪುರ ತಾಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಘಟನೆ ಜೂ.19...
Coastal