ಚುನಾವಣಾ ದಿನದಂದು ಪದವಿ ಪೂರ್ವ ಶಿಕ್ಷಣ ಸಂಸ್ಥೆಗಳನ್ನು ಬಂದ್ ಮಾಡಿ : ಜಿಲ್ಲಾಧಿಕಾರಿ ಸೂಚನೆ…!!
ಏಪ್ರಿಲ್ -23-2024 swabhimana news ಉಡುಪಿ, ಏಪ್ರಿಲ್ 23 : ಲೋಕಸಭಾ ಸಾರ್ವತ್ರಿಕ ಚುನಾವಣೆ -2024 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗವು ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಘೋಷಿಸಿದ್ದು, ಅದರಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ...
