ಕಾಲೇಜು ವಿಡಿಯೋ ಪ್ರಕರಣ: ಸ್ವತಂತ್ರ ತನಿಖೆಯ ನಿಟ್ಟಿನಲ್ಲಿ ಸಿಐಡಿ ಗೆ ಹಸ್ತಾಂತರ. ಲಕ್ಷ್ಮೀ ಹೆಬ್ಬಾಳ್ಕರ್
ಆಗಸ್ಟ್ -08-2023 swabhimananews@gmail.com ಉಡುಪಿ: ಕಾಲೇಜು ವಿಡಿಯೋ ಪ್ರಕರಣದ ತನಿಖೆ ಸ್ವತಂತ್ರವಾಗಿ ನಡೆಯುವ ನಿಟ್ಟಿನಲ್ಲಿ ಸಿಐಡಿ ಗೆ ವಹಿಸಲಾಗಿದೆ. ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ...