19.2 C
New York
18 September 2025

Category : Coastal

Coastal

Coastal

ಮೂವತ್ತಮೂರು ಎಕರೆ ಕೆರೆ ಈವಾಗ ಇರೋದು ಬರೀ ಇಪ್ಪತ್ತ ಮೂರು ಎಕರೆ.!

Swabhimana News Desk
ಜುಲೈ -18-2023 Swabhimananews@gmail.com ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಚಾಂತರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ. ಚಾಂತರು ಮದಗ ಕೆರೆಯನ್ನು ಸುಮಾರು ಹತ್ತು ಎಕರೆಗೂ ಹೆಚ್ಚು ಕೆರೆ ಪ್ರದೇಶವನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದಾರೆ.ಅದರಲ್ಲಿ ತೆಂಗು...
Coastal

ಕಟಪಾಡಿ:ಕಾರ್ಮಿಕರಿಬ್ಬರ ನಡುವೆ ಗಲಾಟೆ ಓರ್ವನ ಕೊಲೆ.!

Swabhimana News Desk
ಜುಲೈ -17-2023 Swabhimananews@gmail.comಕಾಪು: ಕೆಲಸದ ವಿಚಾರವಾಗಿ ಕಾರ್ಮಿಕರಿಬ್ಬರ ಮಧ್ಯೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜು.17ರಂದು ಸಂಜೆ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ನಡೆದಿದೆ ಕೊಲೆಗೀಡಾದ ಕಾರ್ಮಿಕನನ್ನು ಒರಿಸ್ಸಾ ಮೂಲದ ಗಣೇಶ್ (50)...
Coastal

ಸರಕಾರದ ಕೋಟಿ ಕೋಟಿ ರೂಪಾಯಿ ಹಾಗೂ ಕೋಟ್ಯಂತರ ರೂಪಾಯಿ ಮೌಲ್ಯದ ಕೆರೆಯ ಭೂಮಿಯನ್ನೇ ನುಂಗಿದ.
ವರುಣತೀರ್ಥದ ಕರುಣಕಥೆ.ಇದು

Swabhimana News Desk
ಜುಲೈ-16-2023 swabhimananews@gmail.com ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟ ಗ್ರಾಮಪಂಚಾಯತ್ ವ್ಯಾಪ್ತಿಯ ಸರ್ವೆ ನಂಬರ್ 202-2 ರಲ್ಲಿ 2ಎಕರೆ.0.6 ಸೆಂಟ್ಸ್.ವಿಸ್ತಿರ್ಣದ ಪುರಾತನ ವರುಣತೀರ್ಥ ಶ್ರೀ ರಾಜಶೇಖರ ದೇವಸ್ಥಾನಕ್ಕೆ ಹೊಂದಿ ಕೊಂಡಂತೆ ಇರುವ ಕೆರೆಯೇ “ವರುಣ...
Coastal

ಬ್ರಹ್ಮಾವರ ತಾಲೂಕಿನಲ್ಲಿ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ.

Swabhimana News Desk
swabhimananews@gmail.comJuly 13, 2023. ಉಡುಪಿ, ಜುಲೈ 12 -2023 ರಂದು ಉಡುಪಿ ಲೋಕಾಯುಕ್ತ ಪೊಲೀಸ್ ವಿಭಾಗದ ವತಿಯಿಂದ ಬ್ರಹ್ಮಾವರ ತಾಲೂಕಿನಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮವು ದಿನಾಂಕ 12-07-2023 ರಂದು ಚಾಂತಾರು ಗ್ರಾಮ ಪಂಚಾಯತ್...
Coastal

ನಮೋ ತಸ್ಸಾ ಭಗವತೋ ಅರಹತೋ ಸಮ್ಮಾ ಸಂಬುದ್ಧಸ್ಸ

Swabhimana News Desk
ಜುಲೈ -13-2023.Swabhimananews@gmail.com. ಉಪಾಸಕ ಶೇಖರ್ ಹಾವಂಜೆಯವರು ತಾವು ಬೋದ್ ಗಯಾ ಪ್ರವಾಸದ ಸಂದರ್ಭ ಭಗವಾನ್ ಬುದ್ಧರ ಭಾವಚಿತ್ರ ಮತ್ತು ವಿಗ್ರಹವನ್ನು ಖರೀದಿಸಿ ಮನೆಗೆ ತಂದಿದ್ದು ಆ ಪ್ರಯುಕ್ತ ಈ ದಿನ ದಿನಾಂಕ 09-07-2023 ಆದಿತ್ಯವಾರ...
Coastal

ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ.ಕೆ. ನೇಮಕ…!!

Swabhimana News Desk
ಜುಲೈ 13, 2023swabhimananews@gmail.comಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ.ಕೆ. ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಇದ್ದ ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ. ಅವರು ವರ್ಗಾವಣೆಗೊಂಡಿದ್ದಾರೆ ಎಂದು ಮಾಹಿತಿ...
Coastal

ಶ್ರೀಪತಿ ಅಸೋಶಿಯೇಟ್ಸ್ ಪ್ರೈವೇಟ್ ಲಿಮಿಟೆಡ್ ನ ಅಕ್ರಮ.ತೂಕ ಮತ್ತು ಮಾಪನ ಇಲಾಖೆ ಅಧಿಕಾರಿಗಳು ಕುಳಾಯಿ ಬಂದರು ಕಾಮಗಾರಿ ಪ್ರದೇಶಕ್ಕೆ ದಿಡೀರ್ ದಾಳಿ.

Swabhimana News Desk
ಜುಲೈ -11-2023 Swabhimananews@gmail.com ಮಂಗಳೂರುಕುಳಾಯಿ ಬಂದರು ಕಾಮಗಾರಿ ನಡೆಸುತ್ತಿರುವ ತಮಿಳುನಾಡು ಮೂಲದ ಶ್ರೀಪತಿ ಅಸೋಶಿಯೇಟ್ಸ್ ಪ್ರೈವೇಟ್ ಲಿಮಿಟೆಡ್swabhimananews@gmail.comಎಂಬ ಸಂಸ್ಥೆಯು ಬಂದರು ಕಾಮಗಾರಿಕೆ ಹಾಗೂ ಸಮುದ್ರ ತಡೆಗೋಡೆ ನಿರ್ಮಾಣ ಗಳಂತಹ ಕಾಮಗಾರಿಗಳಗನ್ನು ನಿರ್ವಾಹಣೆ ಮಾಡಿ ಕೊಂಡು...