ಕಟಪಾಡಿ:ಕಾರ್ಮಿಕರಿಬ್ಬರ ನಡುವೆ ಗಲಾಟೆ ಓರ್ವನ ಕೊಲೆ.!
ಜುಲೈ -17-2023 Swabhimananews@gmail.comಕಾಪು: ಕೆಲಸದ ವಿಚಾರವಾಗಿ ಕಾರ್ಮಿಕರಿಬ್ಬರ ಮಧ್ಯೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜು.17ರಂದು ಸಂಜೆ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ನಡೆದಿದೆ ಕೊಲೆಗೀಡಾದ ಕಾರ್ಮಿಕನನ್ನು ಒರಿಸ್ಸಾ ಮೂಲದ ಗಣೇಶ್ (50)...
