ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ಅನೇಕ ಬ್ಯಾಂಕ್, ಕೋಆಪರೇಟಿವ್ ಸೊಸೈಟಿಗೆ ವಂಚನೆ.ಕೆಲವು ಆರೋಪಿಗಳ ನ್ಯಾಯಾಂಗ ಬಂಧನ.
ಉಡುಪಿ: ನವೆಂಬರ್ 10-2025-swabhimananews ನಕಲಿ ಚಿನ್ನಾಭರಣ ಅಡವಿಟ್ಟು ವಂಚಿಸಿದ ಬಗ್ಗೆ ಕರ್ಣಾಟಕ ಬ್ಯಾಂಕ್ ಕಟ್ಟಿಂಗೇರಿ ಶಾಖೆಯ ವ್ಯವಸ್ಥಾಪಕರು ನೀಡಿದ ದೂರಿನಂತೆ ಶಿರ್ವ ಪೊಲೀಸರು ಐವರನ್ನು ಬಂಧಿಸಿ ರೂ 4,30,000 ನಗದು ಹಣ ಹಾಗೂ ನಕಲಿ...
