ಉಡುಪಿ ಜಿಲ್ಲೆಯ. ಬೈಂದೂರು ತಾಲೂಕಿನಾದ್ಯಂತ. ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ,ಕೋಟ್ಯಾಂತರ ರೂಪಾಯಿ ಸರಕಾರಕ್ಕೆ ವಂಚನೆ, ದಲಿತರಿಗೆ ಮೀಸಲಿಟ್ಟ ಡಿ ಸಿ ಮನ್ನಾ ಭೂಮಿಯನ್ನು,ಹಾಗೂ ಬಹುಕೋಟಿ ರೂಪಾಯಿ ಮೌಲ್ಯದ ಸರಕಾರಿ
ಭೂಮಿ.ಲೂಟಿ ಹೊಡೆದರೂ,ಎಷ್ಟೇ ದೂರು ನೀಡಿದರು. ಕಣ್ಣ್ ಮುಚ್ಚಿ ಕುಳಿತ ಇಲಾಖೆಗಳ ಅಧಿಕಾರಿಗಳು.
ಏಪ್ರಿಲ್ -11-2024 swabhimananews@gmail.com ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಾದ್ಯಂತ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆಯಿಂದ ಕೋಟ್ಯಾಂತರ ರೂಪಾಯಿ ಸರಕಾರಕ್ಕೆ ವಂಚನೆ ಹಾಗೂ ಸಾವಿರಾರು ಕೋಟಿ ರೂಪಾಯಿ ಬೆಲೆಬಾಳುವಸರಕಾರಿ/ ಅರಣ್ಯ/ ಗೋಮಾಳ/ ದಲಿತರಿಗೆ ಮೀಸಲಿಟ್ಟ ಡಿ.ಸಿ...
