ಕಾರ್ಕಳ ಕಟ್ಟಡ ಕಲ್ಲು ಕ್ವಾರಿಯಲ್ಲಿ ಸ್ಪೋಟ.ಕಾರ್ಮಿಕ ಸಾವು; ಗಣಿ ಮಾಲಿಕ ದಿನೇಶ್ ಶೆಟ್ಟಿ ಸೇರಿ
ಇಬ್ಬರ ವಿರುದ್ಧ ಪ್ರಕರಣ ದಾಖಲು.ಕಲ್ಲುಕ್ವಾರೆ, ಕ್ರಷರ್ ಮುಚ್ಚುವಂತೆ ಸಾರ್ವಜನಿಕರ ಒತ್ತಾಯ.
ಆಗಸ್ಟ್ -3-2023 swabhimananews@gmail.comಕಾರ್ಕಳ, ಆಗಸ್ಟ್. 2 ರಂದು ದಿನೇಶ್ ಶೆಟ್ಟಿ ಮಾಲಿಕತ್ವದ ಮಹಾಗಣಪತಿ ಜೆಲ್ಲಿ ಕ್ರಷರ್ ನ ಕಲ್ಲು ಕ್ವಾರಿಯಲ್ಲಿ ಸ್ಫೋಟಕ ಸ್ಫೋಟಗೊಂಡು ಕಾರ್ಮಿಕ ಮೃತ ಪಟ್ಟಿದ್ದು, ಮುನ್ನೆಚ್ಚರಿಕೆ ಕ್ರಮ ವಹಿಸದೆ ಕಲ್ಲು ಸ್ಫೋಟಗೊಳಿಸಿದ...
