ಹಾವಂಜೆಯಲ್ಲೊಂದು ದೇಸೀಯ ಶೈಲಿಯ ಚಿಣ್ಣರ ಬೇಸಿಗೆ ಶಿಬಿರ. ಬಾಲಲೀಲಾ-2024.
Swabhimananews -ಏಪ್ರಿಲ್-11-2024 ಭಾವನಾ ಪ್ರತಿಷ್ಠಾನ (ರಿ.) ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು ಸ್ಟುಡಿಯೋ ಇದರ ಆಯೋಜಕತ್ವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹಾವಂಜೆ ಗ್ರಾಮದಲ್ಲಿ ನಾಲ್ಕು ದಿನದ ಚಿಣ್ಣರ ಬೇಸಿಗೆ ಶಿಬಿರ ದಿನಾಂಕ...