ಬೋಧಿಸತ್ವ ಬುದ್ಧ ಫೌಂಡೇಶನ್ ಉಡುಪಿ ಜಿಲ್ಲೆ,ಬೋಧಿಸತ ಬುದ್ಧ ವಿಹಾರ.ಹಾವಂಜೆ, ಕದಸಂಸ ಭೀಮವಾದ (ರಿ) ಉಡುಪಿ ಜಿಲ್ಲೆ ಇವರ ಜಂಟಿ ಸಹಯೋಗದಲ್ಲಿ ನಡೆದ ವಿಧ್ಯಾರ್ಥಿಗಳಿಗೆ ಬಾಬಾಸಾಹೇಬರ ಕುರಿತ ಸ್ಪರ್ಧೆಗಳು
ಉಡುಪಿ. ಬ್ರಹ್ಮಾವರ :Swabhimananews ದಿನಾಂಕ10/04/2025 ರ ಗುರುವಾರ ಉಡುಪಿ ಜಿಲ್ಲೆಯ, ಬೋಧಿಸತ್ವ ಬುದ್ಧ ಫೌಂಡೇಶನ್ , ಹಾಗೂ ಕದಸಂಸ ಭೀಮವಾದ (ರಿ) ಉಡುಪಿ ಜಿಲ್ಲೆ.ಇವರ ಜಂಟಿ ಸಹಯೋಗದಲ್ಲಿ ಮಹಾನಾಯಕ ಡಾ. ಬಿ ಆರ್ ಅಂಬೇಡ್ಕರ್...
