ಕದಸಂಸ ಭೀಮವಾದ (ರಿ) ಉಡುಪಿ ಜಿಲ್ಲೆ ಇದರ ವತಿಯಿಂದ ಭೋಧಿಸತ್ವ ದಲ್ಲಿ. ಅಂಬೇಡ್ಕರ್ ರವರ 133 ನೇ ಜಯಂತಿ ಆಚರಣೆ ಮತ್ತು ಭೀಮವಾದ ಮತ್ತು ಹಾವಂಜೆ ಗ್ರಾಮಪಂಚಾಯತ್ ಸಹಯೋಗದಲ್ಲಿ ಮತದಾನ ಜಾಗೃತಿ ಅಭಿಯಾನ ಮತ್ತು ಪ್ರತಿಜ್ಞಾ ಸ್ವೀಕಾರ ನೆರವೇರಿತು.
ಏಪ್ರಿಲ್ -14-2024 Swabhimananews ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ (ರಿ) ಉಡುಪಿ ಜಿಲ್ಲೆ ಇದರ ವತಿಯಿಂದ ಬ್ರಹ್ಮಾವರ ತಾಲೂಕಿನ ಹಾವಂಜೆ ಗ್ರಾಮದಲ್ಲಿರುವ ಭೋಧಿಸತ್ವ ದಲ್ಲಿ ಸ್ವತಂತ್ರ ಭಾರತದ ಸಂವಿಧಾನ ಶಿಲ್ಪಿ, ವಿಶ್ವರತ್ನ, ಪರಮಪೂಜ್ಯ...
