ಕೊಕ್ಕರ್ಣೆ ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ(ನಿ)ದಲ್ಲಿ ಕೋಟ್ಯಂತರ ರೂಪಾಯಿಯ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ವಂಚನೆ.!
ಉಡುಪಿ:ನವೆಂಬರ್ 05-2025swabhimananews ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ(ನಿ) ಮುಖ್ಯ ಕಛೇರಿ ಕೊಕ್ಕರ್ಣೆ ಹಾಗೂ ಇದರ 7 ಶಾಖೆಗಳಲ್ಲಿ 20 ಕೋಟಿಗೂ ಅಧಿಕ ನಕಲಿ ಚಿನ್ನಾಭರಣಗಳನ್ನು ಅಡಮಾನ...
