ಹಾವಂಜೆ ಗ್ರಾಮ ಪಂಚಾಯತ್ ಹಾಗೂ ಗ್ರಂಥಾಲಯ ಹಾಗೂ ಅರಿವು ಕೇಂದ್ರದ ವತಿಯಿಂದ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ.
ಮೇ 12-2024 swabhimananews ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ.ಅಮೃತ ಗ್ರಾಮ ಪಂಚಾಯತ್ ಹಾವಂಜೆ, ಗ್ರಂಥಾಲಯ ಮತ್ತು ಅರಿವು ಕೆಂದ್ರ, ಗ್ರಾಮ ಡಿಜಿ ವಿಕಸನ, ಶಿಕ್ಷಣ ಪೌಂಡೇಶನ್ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವನ್ನು ಹಾವಂಜೆ...