ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ.ಕೆ. ನೇಮಕ…!!
ಜುಲೈ 13, 2023swabhimananews@gmail.comಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ.ಕೆ. ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಇದ್ದ ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ. ಅವರು ವರ್ಗಾವಣೆಗೊಂಡಿದ್ದಾರೆ ಎಂದು ಮಾಹಿತಿ...
