ದಲಿತರ ನಿಧಿ ದುರ್ಬಳಕೆ ಕಾಂಗ್ರೆಸ್ ಸರಕಾರದ ವಿರುದ್ಧ.ಹೋರಾಟ.
ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ಉಡುಪಿ ಜಿಲ್ಲೆ. ಮತ್ತು ದಲಿತ ಸಂಘರ್ಷ ಸಮಿತಿ
ಭೀಮ ವಾದ (ರಿ) ಉಡುಪಿ ಜಿಲ್ಲೆ.
ಆಗಸ್ಟ್ -06-2023 Swabhimananews@gmail.comರಾಜ್ಯ ಸರ್ಕಾರ ರಾಜ್ಯಾದ್ಯಂತ ಜಾರಿಗೊಳಿಸುತ್ತಿರುವ ಗ್ಯಾರಂಟಿ ಯೋಜನೆಗಳಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರಿಗೆ ಮೀಸಲಿಟ್ಟಿರುವ SCSP/TSP ಹಣ ದುರ್ಬಳಕೆ ಮಾಡಿಕೊಳ್ಳುವುದರ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ರಿಪಬ್ಲಿಕನ್ ಪಾರ್ಟಿ...