ಕೇಸ್ ಖುಲಾಸೆ ಮಾಡಿಕೊಡಲು ಲಂಚ : ಲೋಕಾಯುಕ್ತ ಬಲೆಗೆ ಬಿದ್ದ ಹೆಡ್ ಕಾನ್‌ಸ್ಟೇಬಲ್.
ಜುಲೈ -17-2023 swabhimananews@gmail.comವಂಚನೆ ಕೇಸ್‌ವೊಂದನ್ನು ಖುಲಾಸೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಹೆಡ್ ಕಾನ್‌ಸ್ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. swabhimananews@gmail.comರಾಮನಗರ ಸೆನ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮುಖ್ಯ ಪೇದೆ ಮಹೇಶ್ 50 ಸಾವಿರ ರೂ....
