ಎಸ್ಸಿ, ಎಸ್ಟಿಗೆ ವಿಶೇಷ ಅನುದಾನ, ದೇಶದಲ್ಲಿ ಜಾತಿ ಗಣತಿ ಜಾರಿ ಮಾಡ್ತೇವೆ: ಪ್ರಿಯಾಂಕಾ ಗಾಂಧಿ
ಏಪ್ರಿಲ್ -23-2024 swabhimananews ಚಿತ್ರದುರ್ಗ: ಎಸ್ಸಿ, ಎಸ್ಟಿಗೆ ವಿಶೇಷ ಅನುದಾನವನ್ನು ನೀಡುತ್ತೇವೆ. ಇಡೀ ದೇಶದಲ್ಲಿ ಜಾತಿ ಗಣತಿಯನ್ನ ಜಾರಿ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ನಗರದ...