24.3 C
New York
16 September 2024

Category : Karnataka

Karnataka

Karnataka

ಲಂಚ ಪಡೆದು ಸಿಕ್ಕಿಬಿದ್ದು ಓಡಿ ಹೋಗುತ್ತಿದ್ದ ಭ್ರಷ್ಟ ಅಧಿಕಾರಿಯನ್ನು ಬೆನ್ನಟ್ಟಿ ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರು,

Swabhimana News Desk
ಜುಲೈ -15–2023 swabhimananews@gmail.comಬೆಂಗಳೂರು: ನಗರದಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಯನ್ನು ಲೋಕಾಯುಕ್ತ ಅಧಿಕಾರಿಗಳು 15 ಕಿ.ಮೀ ತನಕ ಬೆನ್ನಟ್ಟಿ ತಮ್ಮ ವಶಕ್ಕೆ ಪಡೆದ ಘಟನೆ ನೆಲಮಂಗಲ ಬಳಿಯ ಸೊಂಡೇಕೊಪ್ಪದಲ್ಲಿ ನಡೆದಿದೆ.swabhimananews@gmail.comರಂಗದಾಮಯ್ಯ ಎಂಬುವವರು ಕೆ.ಜಿ ಸರ್ಕಲ್ ಬಳಿಯಿರುವ...
Karnataka

ಎಸ್‍ಸಿ-ಎಸ್‍ಟಿ ಮೀಸಲು ಹಣ ಬಳಕೆಗೆ ಪಂಚತಂತ್ರ-2 ಜಾರಿ: ಸಚಿವ ಪ್ರಿಯಾಂಕ್ ಖರ್ಗೆ

Swabhimana News Desk
ಜುಲೈ-15-2023 swabhimananews@gmail.comಬೆಂಗಳೂರು, : ರಾಜ್ಯದಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಪರಿಶಿಷ್ಟ ಜಾತಿ, ಪಂಗಡದ ಕಲ್ಯಾಣ ಕಾರ್ಯಕ್ರಮಗಳಿಗೆ ಮೀಸಲಿಟ್ಟ ಹಣವನ್ನು ಸಮರ್ಪಕವಾಗಿ ಬಳಕೆ ಮಾಡಲು ಅನುಕೂಲವಾಗುವಂತೆ ಪಂಚತಂತ್ರ-2 ತಂತ್ರಜ್ಞಾನವನ್ನು ಮುಂದಿನ ತಿಂಗಳಿನಿಂದ ಜಾರಿ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ...
Karnataka

ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ 10ಸಾವಿರಕ್ಕೂ ಅಧಿಕ ‘ಅಟ್ರಾಸಿಟಿ ಕೇಸ್’ ದಾಖಲು

Swabhimana News Desk
ಜುಲೈ-14- 2023swabhimananews@gmail.com ರಾಜ್ಯದಲ್ಲಿ ಹಿಂದಿನ ಐದು ವರ್ಷಗಳ ಅವಧಿಯಲ್ಲಿ ಪರಿಶಿಷ್ಟ ಜಾತಿ, ಪಂಗಡದವರ ಮೇಲೆ 10 ಸಾವಿರಕ್ಕೂ ಅಧಿಕ SC/ST ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಈ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್...
Karnataka

Milk Price Rise : ಗ್ರಾಹಕರಿಗೆ ಬರೆ, ಹಾಲಿನ ದರ 5 ರೂ. ಹೆಚ್ಚಳ

Swabhimana News Desk
ಜುಲೈ -14-2023 Swabhimananews@gmail.comಹಾಲಿನ ದರ ಹೆಚ್ಚಳ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಪಶುಸಂಗೋಪನ ಸಚಿವ ಕೆ.ವೆಂಕಟೇಶ್‌ ಅವರು ಹಾಲು ಉತ್ಪಾದಕರಿಂದ ಖರೀದಿಸುವ ಹಾಲಿನ ದರವನ್ನು ಹೆಚ್ಚಳ ಮಾಡಲಾಗುವುದು ಎಂದಿದ್ದಾರೆ. Swabhimananews@gmail.com ಬೆಂಗಳೂರು : Milk...
Karnataka

ಆರ್ ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ದ ಎಫ್ಐಆರ್.

Swabhimana News Desk
ಜುಲೈ -13-2023 Swabhimananews@gmail.com.ಜಿಲೆಟಿನ್ ಬಳಸಿ ಬ್ಲಾಸ್ಟಿಂಗ್: ಬಿಜೆಪಿ ಶಾಸಕ ಸೇರಿ ನಾಲ್ವರ ವಿರುದ್ಧ FIRಬೆಂಗಳೂರು: ಬಿಜೆಪಿ ಮಾಜಿ ಸಚಿವ ಹಾಗೂ ಆರ್ ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ದ ಎಫ್ಐಆರ್ ದಾಖಲಾಗಿದೆ. Swabhimananews@gmail.com...