27.3 C
New York
14 June 2024

Month : July 2023

National

ಮಧ್ಯಪ್ರದೇಶದಲ್ಲಿ ಕಂದಾಯ ಅಧಿಕಾರಿಯೊಬ್ಬರು ಲಂಚದ ಹಣವನ್ನು ಅಕ್ಷರಶಃ ತಿಂದು ತೇಗಿದ್ದಾರೆ.

Swabhimana News Desk
ಭೋಪಾಲ್‌, ಜುಲೈ -30-2023 swabhimananews@gmail.com ಜಾಗದ ದಾಖಲೆಗೆ ಲಂಚಡಿಮ್ಯಾಂಡ್ ; ರೆಡ್ ಹ್ಯಾಂಡಾಗಿ ಸಿಕ್ಕಿ ಬೀಳುತ್ತಲೇ ಗಬಗಬನೆ 5000 ರೂ. ಹಣ ನುಂಗಿದ ಕಂದಾಯ ಅಧಿಕಾರಿ ; ಕಕ್ಕಿಸಿದ ವೈದ್ಯರು ಮಧ್ಯಪ್ರದೇಶದ ಕಟ್ಟಿಯಲ್ಲಿ ಜಬಲ್ಪುರ...
Coastal

ಬ್ರಹ್ಮಾವರ: ಸೈಬರ್‌ ಅಪರಾಧ ಜಾಗೃತಿ ಕಾರ್ಯಾಗಾರ – ತಿಳುವಳಿಕೆ ಇದ್ದವರೇ ಸೈಬರ್‌ ಅಪರಾಧದಿಂದ ವಂಚನೆಗೊಳಗಾಗುವುದು ಹೆಚ್ಚು: ಜಯಪ್ರಕಾಶ ಹೆಗ್ಡೆ.

Swabhimana News Desk
swabhimananews@gmail.comಜುಲೈ-30- 2023 ಬ್ರಹ್ಮಾವರ: ಸೈಬರ್‌ ಅಪರಾಧ ಜಾಗೃತಿ ಕಾರ್ಯಾಗಾರ – ತಿಳುವಳಿಕೆ ಇದ್ದವರೇ ಸೈಬರ್‌ ಅಪರಾಧದಿಂದ ವಂಚನೆಗೊಳಗಾಗುವುದು ಹೆಚ್ಚು: ಜಯಪ್ರಕಾಶ ಹೆಗ್ಡೆ ಬ್ರಹ್ಮಾವರ :ತಾಂತ್ರಿಕತೆ ಅಭಿವೃದ್ಧಿ ಹೊಂದಿದ ಹಾಗೆ ಅದರ ದುರುಪಯೋಗವೂ ಹೆಚ್ಚುತ್ತಿದೆ. ಮೊಬೈಲ್...
Coastal

RPIK,ಕದಸಂಸ. ಭೀಮವಾದ ಉಡುಪಿ ಜಿಲ್ಲೆ. ಇದರ ವತಿಯಿಂದ ಮೀಸಲಾತಿಯ ಜನಕ ಛತ್ರಪತಿ ಶಾಹು ಮಹಾರಾಜ್ ಜಯಂತಿ.ಆಚರಣೆ

Swabhimana News Desk
ಜುಲೈ-30-2023swabhimananews@gmail.comದಿನಾಂಕ ಜುಲೈ -26-2023 ರಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ಉಡುಪಿ ಜಿಲ್ಲೆ ಮತ್ತು ದಲಿತ ಸಂಘರ್ಷ ಸಮಿತಿ ಭೀಮ ವಾದ(ರಿ) ಉಡುಪಿ ಜಿಲ್ಲೆ ಇದರ ವತಿಯಿಂದ ಮೀಸಲಾತಿಯ ಜನಕ ಚತ್ರಪತಿ ಶಾಹು...
Karnataka

ಜೋರಾದ ವರುಣಾರ್ಭಟ:ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ.!

Swabhimana News Desk
ಜುಲೈ -25-2023 swabhimananews@gmail.comಬೆಂಗಳೂರು: ಒಂದೂವರೆ ತಿಂಗಳಲ್ಲಿ ಮಳೆ ಕೊರತೆ ಉಂಟಾಗಿದ್ದ ರಾಜ್ಯದಲ್ಲಿ ಇದೀಗ ವರುಣಾರ್ಭಟ ಜೋರಾಗಿದೆ. ಸೋಮವಾರವೂ ಕರಾವಳಿ ಸೇರಿ ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಡೆಕೋಲು 156 ಮಿ.ಮೀ.,...
Coastal

ಆಭರಣ ಹೆಸರಿನ ಚಿನ್ನಾಭರಣ ತಯಾರಿಕಾ ಘಟಕದಲ್ಲಿ ವಿಷ ಅನಿಲ ಸೋರಿಕೆ.ಉಡುಪಿ ನಗರದ ಜನತೆ ಆತಂಕದಲ್ಲಿ..!!

Swabhimana News Desk
ಜುಲೈ-24-2023 swabhimananews@gmail.comಉಡುಪಿ ಜಿಲ್ಲೆಯ ನಗರಸಭಾ ವ್ಯಾಪ್ತಿಯ ಕಾರ್ಪೋರೇಷನ್ ಬ್ಯಾಂಕ್ ಹತ್ತಿರ,ನಗರದ ಮಧ್ಯಭಾಗದಲ್ಲಿರುವ ಆಭರಣ ಹೆಸರಿನ ಚಿನ್ನಾಭರಣ ತಯಾರಿಕಾ ಘಟಕದಲ್ಲಿ ವಿಷ ಅನಿಲ ಸೋರಿಕೆಯಾಗಿದ್ದು ಸ್ಥಳಿಯರಲ್ಲಿ ಆತಂಕ ಶುರುವಾಗಿದೆ.ಈ ಆಭರಣ ತಯಾರಿಕಾ ಘಟಕವು ಚಿನ್ನಾಭರಣ ತಯಾರಿಸಲು...
Coastal

ನಾಳೆ ಜುಲೈ 25ರಂದು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ : ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ…!!

Swabhimana News Desk
ಜುಲೈ-24- 2023ಉಡುಪಿ: ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ ಮುಂದುವರಿದ ಕಾರಣ ಜಿಲ್ಲೆಯಲ್ಲಿ ಜುಲೈ 25ರಂದು (ಮಂಗಳವಾರ) ಪದವಿ ಪೂರ್ವ ಕಾಲೇಜುವರೆಗಿನ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ...
Karnataka

ಚೀನಾದ ಹ್ಯಾಂಡ್ಲರ್‌ಗಳು ಭಾಗಿಯಾಗಿರುವ ಬೃಹತ್‌ ವಂಚನೆ ಜಾಲವನ್ನು ಭೇದಿಸಿದ ಹೈದರಾಬಾದ್‌ ಪೊಲೀಸರು.

Swabhimana News Desk
ಜುಲೈ-24-2023 swabhimananews@gmail.comಕಳೆದ ಒಂದು ವರ್ಷದ ಅವಧಿಯಲ್ಲಿ ಈ ವಂಚಕರಿಂದ ಕನಿಷ್ಠ 15,000 ಭಾರತೀಯರಿಗೆ 700 ಕೋಟಿ ರೂ.ಗೂ ಹೆಚ್ಚು ವಂಚನೆವಂಚನೆ ಹಣವನ್ನು ದುಬೈ ಮೂಲಕ ಚೀನಾಕ್ಕೆ ರವಾನಿಸಿರುವುದು ತನಿಖೆಯ ವೇಳೆ ಬಯಲಾಗಿದೆ. ಹೈದರಾಬಾದ್: ಚೀನಾದ...
Coastal

ಸೌಜನ್ಯಾಳ ಅತ್ಯಾಚಾರ ಮತ್ತು ಹತ್ಯೆ ಪ್ರಕರಣವನ್ನು ಮರುತನಿಖೆಗೆ
ಒತ್ತಾಯಿಸಿ ಉಡುಪಿಯಲ್ಲಿ ಅಂಬೇಡ್ಕರ್ ಯುವಸೇನೆ ಮತ್ತು ಪ್ರಗತಿಪರ ಸಂಘಟನೆಗಳ ಪ್ರತಿಭಟನೆ,

Swabhimana News Desk
ಜುಲೈ 24-2023 Swabhimananews@gmail.com ಇಡೀ ಕರ್ನಾಟಕದ ಜನರ ಆಸೆ ಕನಸುಗಳ ಹಿಂದೆ ನಿಮ್ಮ ತುಂಬು ಹೃದಯದ ಹಾರೈಕೆಗಳು ಇರುವುದರಿಂದ ನಿಮ್ಮ ಜತೆ ಆತ್ಮೀಯವಾಗಿ ಮತ್ತು ಅನಿವಾರ್ಯವಾಗಿ ಈ ಬೇಡಿಕೆಯನ್ನು ಒತ್ತಾಯಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
Coastal

ಸುರತ್ಕಲ್: ಗಾಳಿ-ಮಳೆಗೆ ಕುಸಿದು ಬಿದ್ದ ಟೋಲ್ ಗೇಟ್ ಕ್ಯಾಬಿನ್ – ಅಪಾಯದಿಂದ ಪಾರಾದ ಸ್ಕೂಟರ್ ಸವಾರ!

Swabhimana News Desk
ಜುಲೈ-24-2023. swabhimananews@gmail.comಮಂಗಳೂರುಸುರತ್ಕಲ್: ಗಾಳಿ-ಮಳೆಗೆ ಕುಸಿದು ಬಿದ್ದ ಟೋಲ್ ಗೇಟ್ ಕ್ಯಾಬಿನ್ಸುರತ್ಕಲ್‌: ಭಾರೀ ಗಾಳಿ-ಮಳೆಗೆ ಟೋಲ್ ಗೇಟ್ ಕ್ಯಾಬಿನ್ ಹಾರಿ ಹೋಗಿದ್ದು, ಇದರಿಂದ ಸ್ಕೂಟರ್ ಸವಾರ ಕ್ಷಣ ಮಾತ್ರದ ಅಪಾಯದಿಂದ ಪಾರಾದ ಘಟನೆ ಟೋಲ್ ಗೇಟ್...
Specials

ಕೇವಲ 35 ಪಾಸ್‌ ಅಂಕ ಗಳಿಸಿದ ತುಷಾರ್ ಸುಮೇರಾ ಐಎಎಸ್ ಅಧಿಕಾರಿ!
ತುಷಾರ್ ಸುಮೇರಾ ಅವರ ಜೀವನ ಕಥೆ ಅನೇಕರಿಗೆ ಸ್ಫೂರ್ತಿದಾಯಕವಾಗಿದೆ.

Swabhimana News Desk
ಜುಲೈ -24-2023 swabhimananews@gmail.comಇವರು 2012ರ ಬ್ಯಾಚ್‌ನ ಐಎಎಸ್ ಅಧಿಕಾರಿ. ಅವರು 10 ನೇ ತರಗತಿಯಲ್ಲಿ ಕೇವಲ 35 ಅಂಕಗಳಿಂದ ಇಂಗ್ಲಿಷ್‌ ಪಾಸ್‌ ಆಗಿದ್ದಾರೆ. ತುಷಾರ್ ಸುಮೇರಾ ಅವರ ಜೀವನ ಕಥೆ ಅನೇಕರಿಗೆ ಸ್ಫೂರ್ತಿದಾಯಕವಾಗಿದೆ. ಇವರು...