ನಳಂದ ಬೌದ್ಧ ವಿಹಾರ ಟಿ ನರಸೀಪುರದ ಬಂತೆ ಪೂಜ್ಯ ಬೋದಿ ರತ್ನ ರವರ ನೇತೃತ್ವದಲ್ಲಿ ಗೃಹಪ್ರವೇಶ.
ಜುಲೈ -23-2023 swabhimananews@gmail.comಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನವಾರಂಬಳ್ಳಿ ಗ್ರಾಮದಲ್ಲಿ ಉಪಾಸಕ ಪಕೀರಪ್ಪ ಹಾಗೂ ಉಪಾಸಕಿ ನಾಗಲಕ್ಷ್ಮಿ ದಂಪತಿಗಳು ಹೊಸದಾಗಿ ನಿರ್ಮಿಸಿದ ಅಪೂರ್ವ ಮನೆಯ ಗೃಹಪ್ರವೇಶ ಕಾರ್ಯಕ್ರಮವನ್ನು ನಳಂದ ಬೌದ್ಧ ವಿಹಾರ ಟಿ ನರಸೀಪುರ ಇಲ್ಲಿಯ...