ಜೋಕಾಲಿಯಲ್ಲಿ ಆಟ ಆಡುತ್ತಿದ್ದ ಬಾಲಕಿಗೆ ಹಗ್ಗ ಸುತ್ತಿಕೊಂಡು ಮೃತ್ಯು..!!
ಡಿಸೆಂಬರ್- 09-2024 swabhimaananews ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪ ಜೋಕಾಲಿಯಲ್ಲಿ ಆಟ ಆಡುತ್ತಿದ್ದ ಬಾಲಕಿಗೆ ಹಗ್ಗ ಸುತ್ತಿಕೊಂಡು ಪ್ರಾಣಕಳೆದುಕೊಂಡ ಹೃದಯವಿದ್ರಾವಕ ಘಟನೆಯೊಂದು ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ...