ಉಡುಪಿ ಜಿಲ್ಲೆಯ CRZ ನದಿ ವ್ಯಾಪ್ತಿಯ Kg ರೋಡ್ , ಉಪ್ಪೂರು. ಪರಾರಿ, ಮತ್ತು ಹಾವಂಜೆಯ ಮುಗ್ಗೆರಿ ಎಂಬಲ್ಲಿ ಸ್ವರ್ಣ ನದಿಗೆ 188 ಕೋಟಿ ರೂಪಾಯಿ ವೆಚ್ಚದಲ್ಲಿ ಅವೈಜ್ಞಾನಿಕವಾಗಿ ನಿರ್ಮಾಣ ಮಾಡುತ್ತಿರುವ ಮೂರು ಬ್ಯಾರೇಜ್ ಗಳನ್ನು ಸ್ಥಗಿತ ಗೊಳಿಸುವಂತೆ DSS ಭೀಮವಾದ(ರಿ) ಉಡುಪಿ ಜಿಲ್ಲೆ ಮತ್ತು RPIK ಪಕ್ಷ ರಾಜ್ಯಪಾಲರಿಗೆ ದೂರು.
ಜನವರಿ-30-2025-swabhimaananews ಉಡುಪಿ: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದ ಕೆ.ಜಿ ರೋಡ್ ಎಂಬಲ್ಲಿರುವ ರಾಷ್ಟ್ರೀಯ ಹೆದ್ದಾರಿ 66 ರ ಸೇತುವೆಯ ಪಕ್ಕದಲ್ಲೆ ಪ್ರಸ್ತುತ ನಿರ್ಮಾಣ ಆಗುತ್ತಿರುವ. ಉಪ್ಪುನೀರು ತಡೆಗೋಡೆ ಮತ್ತು ಸೇತುವೆ,ಹಾಗೂ ಅದರ ಮೇಲ್ಗಡೆ...