23.8 C
New York
31 July 2025
Karnataka

ನಾಗರಹೊಳೆ: ವನ್ಯಪ್ರಾಣಿಗಳ ಬೇಟೆಗೆ ಹೊಂಚು ಹಾಕುತ್ತಿದ್ದ ಇಬ್ಬರ ಬಂಧನ, ಮೂವರು ಪರಾರಿ!

ಏಪ್ರಿಲ್ -12-2024 – swabhimananews

ಹುಣಸೂರು: ನಾಗರಹೊಳೆ ಉದ್ಯಾನವನದಲ್ಲಿವ ವನ್ಯಜೀವಿಗಳನ್ನು ಬೇಟೆಯಾಡಲು ಹೊಂಚು ಹಾಕುತ್ತಿದ್ದ ಕಳ್ಳ ಬೇಟೆಗಾರರ ತಂಡವನ್ನು ಅರಣ್ಯ ಸಿಬ್ಬಂದಿಗಳು ಸಿನಿಮೀಯಾ ಮಾದರಿಯಲ್ಲಿ ಕಾರ್ಯಾಚರಣೆ ನಡೆಸಿ ಅಯುಧ ಸಹಿತ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರೆ, ಮೂವರು ಪರಾರಿಯಾಗಿದ್ದಾರೆ.

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಲ್ವೇರಿ ಗ್ರಾಮದ ಎಂ.ಕಾವೇರಪ್ಪ ಕೆ.ಕೆ, ಕೋತೂರಿನ ಆಕರ್ಷ.ವಿ.ಆರ್ ಬಂಧಿತ ಆರೋಪಿಗಳು. ಕೃತ್ಯ ನಡೆಸಲು ಬಳಸಿದ್ದ ಓಮಿನಿ ಕಾರು, ಎಸ್.ಬಿ.ಬಿ.ಎಲ್ ಒಂಟಿ ನಳಿಕೆ ಬಂದೂಕು, ಚೂರಿ, ಕತ್ತಿ, ಮೊಬೈಲ್-ಸಿಮ್‌ಕಾರ್ಡ್ ವಶಪಡಿಸಿಕೊಂಡಿದ್ದಾರೆ. ಕೊತೂರಿನ ಬೋಪಣ್ಣ, ಅಭಿ, ರಂಜು ಒಂಟಿ ನಳಿಕೆ ಬಂದೂಕು ಹಾಗೂ ಕಾಡತೂಸುಗಳೊಂದಿಗೆ ಪರಾರಿಯಾಗಿದ್ದಾರೆ.

Swabhimananews

Related posts

ಜೋಕಾಲಿಯಲ್ಲಿ ಆಟ ಆಡುತ್ತಿದ್ದ ಬಾಲಕಿಗೆ ಹಗ್ಗ ಸುತ್ತಿಕೊಂಡು ಮೃತ್ಯು..!!

Swabhimana News Desk

ಜು.19 ರಿಂದ ಗೃಹಲಕ್ಷ್ಮೀ ಯೋಜನೆ: ಆಧಾರ್ ಲಿಂಕ್ ಮಾಡಿದ ಖಾತೆಗೆ 2000 ರೂ.

Swabhimana News Desk

ದಸಂಸ-50 ನೇ ವರ್ಷದ ಸ್ವಾಭಿಮಾನಿ ಚಳುವಳಿಯ ರೂವಾರಿ ಪ್ರೊ.ಬಿ.ಕೃಷ್ಣಪ್ಪನವರ ಜನ್ಮದಿನದ ಅಂಗವಾಗಿ ‘ಸ್ವಾಭಿಮಾನಿ ಚಳುವಳಿ ಮತ್ತು ಅಂಬೇಡ್ಕ‌ರ್ ಸಿದ್ಧಾಂತ’ದ ಸಮಾಲೋಚನಾ ಸಮಾವೇಶ.

Swabhimana News Desk

Leave a Comment