17.7 C
New York
9 May 2025
Coastal

ಏ.23 ರಿಂದ 29 ರ ವರೆಗೆ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ವಿಶ್ವ ಪುಸ್ತಕ ದಿನಾಚರಣೆಯ ಪ್ರಯುಕ್ತ ‘ಪುಸ್ತಕ ಸಂತೆ’ ಕಾರ್ಯಕ್ರಮ

ಏಪ್ರಿಲ್ -23-2024 swabhimananews

ಕಾರ್ಕಳ: ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುತ್ತಿರುವ ಕಾರ್ಕಳದ ಪ್ರಸಿದ್ಧ ಪುಸ್ತಕ ಮಳಿಗೆಯಾದ ‘ಪುಸ್ತಕ ಮನೆ’ಯಲ್ಲಿ ಏಪ್ರಿಲ್ 23 ರಿಂದ ಏಪ್ರಿಲ್ 29ರ ವರೆಗೆ ವಿಶ್ವ ಪುಸ್ತಕ ದಿನಾಚರಣೆಯ ಪ್ರಯುಕ್ತ ‘ಪುಸ್ತಕ ಸಂತೆ’ ಕಾರ್ಯಕ್ರಮವನ್ನು ಆಯೋಜಿಸಿಕೊಳ್ಳಲಾಗಿದೆ.

ಈ ಸಂದರ್ಭದಲ್ಲಿ ಎಲ್ಲಾ ಪುಸ್ತಕಗಳಿಗೂ 10 ರಿಂದ 50 ವರೆಗೆ ಶೇಕಡಾ ವಿಶೇಷ ರಿಯಾಯಿತಿಯನ್ನು ನೀಡಲಾಗುವುದು. ಜೊತೆಗೆ ಪ್ರತೀ ಖರೀದಿಯೊಂದಿಗೆ ವಿಶೇಷ ಕೊಡುಗೆಗಳನ್ನು ನೀಡಲಾಗುತ್ತದೆ.
ಈ ಒಂದು ಕಾರ್ಯಕ್ರಮದಲ್ಲಿ ಎಲ್ಲ ಮಾಧ್ಯಮ ಮಿತ್ರರು ಪಾಲ್ಗೊಂಡು ‘ಪುಸ್ತಕ ಸಂತೆ’ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಆಯೋಜಕರು ವಿನಂತಿಸಿದ್ದಾರೆ.

Related posts

ಕದಸಂಸ ಭೀಮವಾದ (ರಿ) ಉಡುಪಿ ಜಿಲ್ಲೆ ಇದರ ವತಿಯಿಂದ ಭೋಧಿಸತ್ವ ದಲ್ಲಿ. ಅಂಬೇಡ್ಕರ್ ರವರ 133 ನೇ ಜಯಂತಿ ಆಚರಣೆ ಮತ್ತು ಭೀಮವಾದ ಮತ್ತು ಹಾವಂಜೆ ಗ್ರಾಮಪಂಚಾಯತ್ ಸಹಯೋಗದಲ್ಲಿ ಮತದಾನ ಜಾಗೃತಿ ಅಭಿಯಾನ ಮತ್ತು ಪ್ರತಿಜ್ಞಾ ಸ್ವೀಕಾರ ನೆರವೇರಿತು.

Swabhimana News Desk

ಮಾಜಿ ಶಾಸಕ ಬಸವರಾಜ್ ಅವರನ್ನು ಭೇಟಿಯಾದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ

Swabhimana News Desk

ಉಡುಪಿ ಜಿಲ್ಲೆಯ CRZ ನದಿ ವ್ಯಾಪ್ತಿಯ Kg ರೋಡ್ , ಉಪ್ಪೂರು. ಪರಾರಿ, ಮತ್ತು ಹಾವಂಜೆಯ ಮುಗ್ಗೆರಿ ಎಂಬಲ್ಲಿ ಸ್ವರ್ಣ ನದಿಗೆ 188 ಕೋಟಿ ರೂಪಾಯಿ ವೆಚ್ಚದಲ್ಲಿ ಅವೈಜ್ಞಾನಿಕವಾಗಿ ನಿರ್ಮಾಣ ಮಾಡುತ್ತಿರುವ ಮೂರು ಬ್ಯಾರೇಜ್ ಗಳನ್ನು ಸ್ಥಗಿತ ಗೊಳಿಸುವಂತೆ DSS ಭೀಮವಾದ(ರಿ) ಉಡುಪಿ ಜಿಲ್ಲೆ ಮತ್ತು RPIK ಪಕ್ಷ ರಾಜ್ಯಪಾಲರಿಗೆ ದೂರು.

Swabhimana News Desk

Leave a Comment