14 September 2025
Karnataka

ಆರ್ ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ದ ಎಫ್ಐಆರ್.

ಜುಲೈ -13-2023 Swabhimananews@gmail.com.ಜಿಲೆಟಿನ್ ಬಳಸಿ ಬ್ಲಾಸ್ಟಿಂಗ್: ಬಿಜೆಪಿ ಶಾಸಕ ಸೇರಿ ನಾಲ್ವರ ವಿರುದ್ಧ FIR
ಬೆಂಗಳೂರು: ಬಿಜೆಪಿ ಮಾಜಿ ಸಚಿವ ಹಾಗೂ ಆರ್ ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ದ ಎಫ್ಐಆರ್ ದಾಖಲಾಗಿದೆ.

Swabhimananews@gmail.com

ಬೆಂಗಳೂರು ಉತ್ತರ ತಾಲೂಕಿನ ಹುಣಸಮಾರನಹಳ್ಳಿಯ ಜಮೀನಿನಲ್ಲಿ ಗಣಿಗಾರಿಕೆಗೆ ಸಂಬಂಧಿಸಿದಂತೆ ಕಳೆದ ಸೋಮವಾರ ಬ್ಲಾಸ್ಟಿಂಗ್ ಮಾಡಿ ಗಣಿಗಾರಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ.ನೂರಾರು ಜನರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು.

Swabhimananews@gmail.comಈ ಹಿನ್ನೆಲೆಯಲ್ಲಿ ಯಲಹಂಕ ತಹಶೀಲ್ದಾರ್ ಅನಿಲ್ ಅರಳೋಕರ್ ತಂಡವು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸರ್ಕಾರಿ ಜಮೀನು ಸೇರಿದಂತೆ ಖಾಸಗಿ ಜಮೀನಿನಲ್ಲಿ ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ, ತಹಶೀಲ್ದಾರ್ ದೂರಿನ ಮೇರೆಗೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ‌ ಕೇಸ್ ದಾಖಲಾಗಿದೆ.

ಈ ಹಿನ್ನೆಲೆಯಲ್ಲಿ ಯಲಹಂಕ ತಹಶೀಲ್ದಾರ್ ಅನಿಲ್ ಅರಳೋಕರ್ ತಂಡವು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸರ್ಕಾರಿ ಜಮೀನು ಸೇರಿದಂತೆ ಖಾಸಗಿ ಜಮೀನಿನಲ್ಲಿ ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ, ತಹಶೀಲ್ದಾರ್ ದೂರಿನ ಮೇರೆಗೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ‌ ಕೇಸ್ ದಾಖಲಾಗಿದೆ.

Swabhimananews@gmail.com

ಬೆಂಗಳೂರು ಉತ್ತರ ತಾಲೂಕಿನ ಹುಣಸಮಾರನಹಳ್ಳಿಯ ಜಮೀನಿನಲ್ಲಿ ಗಣಿಗಾರಿಕೆಗೆ ಸಂಬಂಧಿಸಿದಂತೆ ಕಳೆದ ಸೋಮವಾರ ಬ್ಲಾಸ್ಟಿಂಗ್ ಮಾಡಿ ಗಣಿಗಾರಿಕೆ ಮಾಡುತ್ತಿದ್ದಾರೆ.ಎಂದು ಆರೋಪಿಸಿ ನೂರಾರು ಜನರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು.

Swabhimananews@gmail.com.ಅನುಮತಿ ಪಡೆಯದೆ ಅಕ್ರಮವಾಗಿ ಜಿಲೆಟಿನ್ ಬಳಸಿ ಬ್ಲಾಸ್ಟಿಂಗ್ ಮಾಡಿದ ಹಿನ್ನೆಲೆಯಲ್ಲಿ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ದೂರು ದಾಖಲಾಗಿದೆ. A1 ಆರೋಪಿಯಾಗಿ ಆನಂದನ್, A2 ಆರೋಪಿಯಾಗಿ ಗಣೇಶ್, A3 ಆರೋಪಿಯಾಗಿ ರಾಧಮ್ಮ A4 ಆರೋಪಿಯಾಗಿ ಮುನಿರತ್ನ ವಿರುದ್ದ ಸ್ಪೋಟಕ‌ ಖಾಯ್ದೆ, ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಅಡಿಯಲ್ಲಿ ಕೇಸ್ ದಾಖಲಾಗಿದೆ.

Swabhimananews@gmail.com

Related posts

ಎಸ್ಸಿ, ಎಸ್ಟಿಗೆ ವಿಶೇಷ ಅನುದಾನ, ದೇಶದಲ್ಲಿ ಜಾತಿ ಗಣತಿ ಜಾರಿ ಮಾಡ್ತೇವೆ: ಪ್ರಿಯಾಂಕಾ ಗಾಂಧಿ

Swabhimana News Desk

ಚೀನಾದ ಹ್ಯಾಂಡ್ಲರ್‌ಗಳು ಭಾಗಿಯಾಗಿರುವ ಬೃಹತ್‌ ವಂಚನೆ ಜಾಲವನ್ನು ಭೇದಿಸಿದ ಹೈದರಾಬಾದ್‌ ಪೊಲೀಸರು.

Swabhimana News Desk

ಪ್ರಧಾನಿ ಮೋದಿ ದೇಶದ ಆರ್ಥಿಕತೆಯನ್ನು ನಾಶ ಮಾಡಿದ್ದಾರೆ : ಸಿಎಂ ಸಿದ್ದರಾಮಯ್ಯ…

Swabhimana News Desk

Leave a Comment