25.6 C
New York
15 October 2026
Coastal

ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ.ಕೆ. ನೇಮಕ…!!

ಜುಲೈ 13, 2023
swabhimananews@gmail.com
ಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ.ಕೆ. ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಇದ್ದ ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ. ಅವರು ವರ್ಗಾವಣೆಗೊಂಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

swabhimananews@gmail.com
ತುಮಕೂರಿನಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ವಿದ್ಯಾಕುಮಾರಿ.ಕೆ ಅವರು, ಈ ಹಿಂದೆ ಉಡುಪಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. swabhimananews@gmail.com ಇದೀಗ ರಾಜ್ಯ ಸರಕಾರದ ಆದೇಶದ ಮೇರೆಗೆ ಉಡುಪಿ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.

swabhimananews@gmail.com

ಕೂರ್ಮಾರಾವ್ ಅವರು ಸೆಪ್ಟೆಂಬರ್ 2021 ರಲ್ಲಿ ಉಡುಪಿ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು, ಇಂದು ವರ್ಗಾವಣೆಗೊಂಡಿದ್ದಾರೆ.
swabhimananews@gmail.com

Related posts

ನಮೋ ತಸ್ಸಾ ಭಗವತೋ ಅರಹತೋ ಸಮ್ಮಾ ಸಂಬುದ್ಧಸ್ಸ

Swabhimana News Desk

ಬೋಧಿಸತ್ವ ಬುದ್ಧವಿಹಾರ. ಹಾವಂಜೆಯಲ್ಲಿ ಧಮ್ಮಚಕ್ಕ ಪವತ್ತನ ದಿನಾಚರಣೆ.

Swabhimana News Desk

ಉಡುಪಿ ಜಿಲ್ಲಾ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ಹೋರಾಟ ವೇದಿಕೆ (ರಿ.) ಉಡುಪಿ ಜಿಲ್ಲೆ Reg. DRUD/SOR/88/2021-22 ಇದರ ಸರ್ವಸದಸ್ಯರ ಮಹಾಸಭೆ.

Swabhimana News Desk

Leave a Comment